ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿಗೆ ಕ್ರಮ: ಮಾಧುಸ್ವಾಮಿ


Team Udayavani, Feb 22, 2022, 10:45 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿಗೆ ಕ್ರಮ: ಮಾಧುಸ್ವಾಮಿ

ವಿಧಾನಸಭೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತರ್ಜಲ ಅಭಿವೃದ್ಧಿ ದೃಷ್ಟಿಯಿಂದ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸಂಜೀವ್‌ ಮಠಂದೂರ್‌ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಕೆರೆಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಗೆ ಬರಲಿದ್ದು ಅವರು ಒಪ್ಪಿದರೆ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಪಡೆದುಕೊಂಡು ಅಭವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಗಣಿಗಾರಿಕೆಯ ಹೆಸರಿನಲ್ಲಿ ನಿಸರ್ಗದ ಒಡಲಿಗೆ ಕೊಡಲಿ ಪೆಟ್ಟು : ಅಧಿಕಾರಿಗಳ ವಿರುದ್ದ ಆಕ್ರೋಶ

ಮಂಗಳೂರು ತಾಲೂಕಿನ ಕಾವೂರು ಕೆರೆ ಮತ್ತು ಬಂಟ್ವಾಳ ತಾಲೂಕಿನ ಕಾವಳಮಡೂರು ಗ್ರಾಮದ ಕಾರಿಂಜೇಶ್ವರ ಕೆರೆಗಳು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರಲಿದ್ದು ಕಾವೂರೆ ಕರೆ ಅಭಿವೃದ್ಧಿಗೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕ್ರಮ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತರ್ಜಲ ಅಭಿವೃದ್ಧಿಯ ದೃಷ್ಟಿಯಿಂದ ಸಣ್ಣ ನೀರಾವರಿ ಇಲಾಖೆಯಿಂದ ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.