ಹೊಸದಿಲ್ಲಿಯ ಗೌಪ್ಯಸ್ಥಳದಲ್ಲಿ ದೇವೇಂದ್ರ ಫಡ್ನವಿಸ್- ರಮೇಶ್ ಜಾರಕಿಹೊಳಿ ಭೇಟಿ!
Team Udayavani, Sep 17, 2020, 2:16 PM IST
ಬೆಂಗಳೂರು: ವಿಶೇಷ ಬೆಳವಣಿಗೆಯಲ್ಲಿ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೊಸದಿಲ್ಲಿಯಲ್ಲಿ ಭೇಟಿಯಾಗಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ ಎನ್ನಲಾಗಿದೆ.
ಹೊಸದಿಲ್ಲಿಯ ಗೌಪ್ಯಸ್ಥಳದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ದೇವೇಂದ್ರ ಫಡ್ನವಿಸ್ ಮಧ್ಯೆ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸೂಚನೆಯಂತೆಯೇ ಹಲವಾರು ವಿಷಯಗಳನ್ನು ಈ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಜಯಾಗೆ ತಿರುಗೇಟು;ಛೀ 2 ನಿಮಿಷದ ಪಾತ್ರಕ್ಕಾಗಿ….: ವಿವಾದದ ಕಿಡಿಹೊತ್ತಿಸಿದ ಕಂಗನಾ ಹೇಳಿಕೆ
ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿದ ರಮೇಶ್ ಜಾರಕಿಹೊಳಿ, ಮಹಾರಾಷ್ಟ್ರದಲ್ಲೂ ತಮ್ಮ ಹಿಡಿತ ಹೊಂದಿದ್ದು, ಪ್ರಭಾವಿ ನಾಯಕರ ಮಧ್ಯದ ಭೇಟಿ ಶಿವಸೇನಾ ಮತ್ತು ಕಾಂಗ್ರೆಸ್ ವಲಯದಲ್ಲಿ ಭೀತಿ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ