ಅಜ್ಞಾತ ಸ್ಥಳದಲ್ಲಿ ಕಾಂಗ್ರೆಸ್ ನಾಯಕರ ಸಭೆ
Team Udayavani, Jul 9, 2019, 3:00 AM IST
ಬೆಂಗಳೂರು: ಸರ್ಕಾರ ಉಳಿಸಲು ಸಚಿವರಿಂದ ಸಾಮೂಹಿಕ ರಾಜೀನಾಮೆ ಪಡೆದುಕೊಂಡಿರುವ ಕಾಂಗ್ರೆಸ್ ನಾಯಕರು ಸಂಜೆ ಅಜ್ಞಾತ ಸ್ಥಳಕ್ಕೆ ತೆರಳಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಗೃಹ ಸಚಿವ ಎಂ.ಬಿ. ಪಾಟೀಲ್ ಅಜ್ಞಾತ ಸ್ಥಳಕ್ಕೆ ತೆರಳಿ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಶಾಸಕಾಂಗ ಪಕ್ಷದ ಸಭೆ ಇರುವುದರಿಂದ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕೈಗೊಳ್ಳಬೇಕಾದ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ