ಇಂದು ಅನ್‌ಲಾಕ್‌ 3.0 ಕುರಿತು ಸಭೆ:  ಮತ್ತಷ್ಟು ನಿರ್ಬಂಧ ಸಡಿಲಿಕೆ ಸಾಧ್ಯತೆ

Team Udayavani, Jul 3, 2021, 8:37 AM IST

ಇಂದು ಅನ್‌ಲಾಕ್‌ 3.0 ಕುರಿತು ಸಭೆ:  ಮತ್ತಷ್ಟು ನಿರ್ಬಂಧ ಸಡಿಲಿಕೆ ಸಾಧ್ಯತೆ

ಬೆಂಗಳೂರು: ಕೋವಿಡ್ ಎರಡನೇ ಅಲೆ ಹಾವಳಿ ಮತ್ತಷ್ಟು ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಚಿಂತನೆ ನಡೆದಿದ್ದು, ರಾತ್ರಿ 8ರವರೆಗೆ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಈ ಸಂಬಂಧ ‌ಶನಿವಾರ  ಸಂಜೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಚಿವರು ಮತ್ತು ಅಧಿಕಾರಿಗಳು ಭಾಗವ‌ಹಿಸಲಿದ್ದಾರೆ. ಅಲ್ಲಿ ಮೂರನೇ ಹಂತದ ಸ‌ಡಿಲಿಕೆ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ವ್ಯಾಪಾರ-ವಾಣಿಜ್ಯ ಚಟುವಟಿಕೆಗಳಿಗೆ ಪ್ರಸ್ತುತ ಬೆಳಗ್ಗೆ 6ರಿಂದ ಸಂಜೆ 5ರವರೆಗೆ ಅವಕಾಶ‌ಮಾಡಿಕೊಡಲಾಗಿದೆ. ಈ ಅವಧಿಯನ್ನು ರಾತ್ರಿ 8 ಗಂಟೆಯವರೆಗೆ ವಿಸ್ತರಣೆ ಜತೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ವ್ಯಾಪಾರ-ವಹಿವಾಟಿಗೆ ಅನುಮತಿ ನೀಡುವ‌ ಯೋಚನೆ ಇದೆ. ಅಲ್ಲದೆ, ಈ ಬಾರಿಯ ಅನ್‌ ಲಾಕ್‌ನಲ್ಲಿ ಮದುವೆ ಸೇರಿದಂತೆ ಮತ್ತಿತರ ಸಭೆ-ಸಮಾರಂಭಗಳನ್ನು ಸಭಾಂಗಣಗಳಲ್ಲಿ ಸೀಮಿತ ಜನರ ಉಪಸ್ಥಿತಿಯೊಂದಿಗೆ ಅನುಮತಿ ನೀಡಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಗಮನ ಸೆಳೆದ ಗ್ರಾಮ ಭಾರತ : ಗರಿಗೆದರಿದ ದೇವರಬಾಳು-ಕಟ್ಟಿನಾಡಿಗೆ ಸಂಪರ್ಕ ಸೇತು ನಿರೀಕ್ಷೆ

ರಾಜಧಾನಿಯಲ್ಲಿ ಸಿನಿಮಾ ಮಂದಿರಗಳು, ಮಾಲ್‌ಗ‌ಳು, ವಾಣಿಜ್ಯ ಸಂಕಿರ್ಣಗಳು ಸ್ಥಗಿತಗೊಂಡಿವೆ. ಒಟ್ಟಾರೆ ಸಾಮರ್ಥ್ಯದಲ್ಲಿ ಶೇ.50 ಗ್ರಾಹಕರೊಂದಿಗೆ ಪುನಾರಂಭಕ್ಕೆ ಅನುಮತಿ ನೀಡುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮನವಿ ಮಾಡಿದೆ. ಇದಕ್ಕೂ ಗ್ರೀನ್‌ ಸಿಗ್ನಲ್‌ ನೀಡುವ ಸಾಧ್ಯತೆ ಇದೆ.

ಆದರೆ, ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಮಾತ್ರ ಮುಂದುವರಿಸುವ ಚಿಂತನೆ ಇದೆ. ಹಾಗಾಗಿ, ಜನರಿಗೆ ವಾರಾಂತ್ಯದ ರಜಾ-ಮಜಾಕ್ಕೆ ಅವಕಾಶ ಕಡಿಮೆ. ಅದೇ ರೀತಿ, ಧಾರ್ಮಿಕ ಕೇಂದ್ರಗಳಲ್ಲೂ ಭಕ್ತರಿಗೆ ದರ್ಶನ ಭಾಗ್ಯ ಸಾಧ್ಯತೆ ಅನುಮಾನ ಎಂದೂ ಮೂಲಗಳು ತಿಳಿಸಿವೆ. ಎರಡನೇ ಹಂತದ ಅನ್‌ಲಾಕ್‌ ಅವಧಿಯು ಜುಲೈ 5ರಂದು ಬೆಳಿಗ್ಗೆ ಅಂತ್ಯಗೊಳ್ಳಲಿದೆ

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.