ಗ್ರಾಮ‌ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ: ಬೊಮ್ಮಾಯಿ

Team Udayavani, May 25, 2021, 11:40 AM IST

micro containment zone

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ‌ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ ಮಾಡಲಾಗಿದೆ. ಈ ಹಂತದಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ‌ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಕ್ರೋ ಕಂಟೋನ್ಮೆಂಟ್ ಝೋನ್ ನಲ್ಲಿ ಸ್ಥಳೀಯ ಪೊಲೀಸರು, ಸ್ಥಳೀಯ ಅಧಿಕಾರಿಗಳ ಒಂದು ಸಮಿತಿ ರಚನೆ ಮಾಡುತ್ತೇವೆ‌‌‌. ಸೋಂಕಿತರಿಗೆ ಔಷಧ ವಿತರಣೆ ಮಾಡಲು ಮತ್ತು ಸೋಂಕು ಹರಡದಂತೆ ನಿಗಾವಹಿಸಲು ಈ ಸಮಿತಿ ಕೆಲಸ ಮಾಡಲಿದೆ. ಲಾಕ್ ಡೌನ್ ಮತ್ತು ಕೆಲ ಓಡಾಟಗಳಿಗೆ ನಿರ್ಭಂದ ಜಾರಿಗೆ ತರಲು ಸ್ಥಳೀಯ ಆಡಳಿತಕ್ಕೆ ಹೊಣೆ ನೀಡಲಾಗಿದೆ ಎಂದರು.

ಸೋಂಕು ಹೆಚ್ಚಳವಿರುವ ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಹಾಗೂ ಪಿಡಿಓಗಳ ಜೊತೆ ನಾಳೆ ಸಿಎಂ ಯಡಿಯೂರಪ್ಪ ವೀಡಿಯೋ ಕಾನ್ಪೆರೆನ್ಸ್ ಮೂಲಕ ಸಭೆ  ನಡೆಸಲಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಕಡಿಮೆ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಬೊಮ್ಮಾಯಿ ಮಾಹಿತಿ ನೀಡಿದರು.

ಇದನ್ನೂ ಓದಿ:11 ದಿನಗಳ‌ ಬಳಿಕ ಮೇಲಕ್ಕೆತ್ತಿದ ಅಲಯನ್ಸ್ ಟಗ್: ಮೂವರು ಸಿಬ್ಬಂದಿಗಳ ದೇಹಗಳ ಶೋಧನೆ

ರಾಜ್ಯದ  ಕೋವಿಡ್ ಸ್ಥಿತಿಗತಿ ಇಂದು ಸಂಜೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಲ್ಲದೇ ಬ್ಲಾಕ್ ಫಂಗಸ್ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ. ಬ್ಲಾಕ್ ಫಂಗಸ್ ಸಂಬಂಧ ನಿನ್ನೆ ಕೇಂದ್ರ ಸಚಿವ ಸದಾನಂದ ಗೌಡರ ಜೊತೆ ಚರ್ಚೆ ಮಾಡಲಾಗಿದೆ. 1000ಕ್ಕೂ ಹೆಚ್ಚು ಇಂಜೆಕ್ಷನ್ ಕೊಡುವ ಬಗ್ಗೆ ಭರವಸೆ ಅವರು ನೀಡಿದ್ದಾರೆ. ಮಕ್ಕಳಿಗೆ ಸೋಂಕು ತಾಗಿದರೆ ಅವರಿಗೆ ಜಿಲ್ಲೆಗಳಲ್ಲಿ ವಿಶೇಷ ವಾರ್ಡ್ ಹಾಗೂ ಐಸಿಯು ಬೆಡ್ ವ್ಯವಸ್ಥೆ ಮಾಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ರಾಮನಗರ: ಪತಿಯ ಕಿರುಕುಳ ತಾಳಲಾರದೆ ಗರ್ಭಿಣಿ ಆತ್ಮಹತ್ಯೆಗೆ ಶರಣು

ಪಡಿತರ ವಿತರಣೆಗೆ ಅಗತ್ಯದಷ್ಟು ಜೋಳ, ರಾಗಿ ಸಿಗುತ್ತಿಲ್ಲ : ಸಚಿವ ಕತ್ತಿ

ಜೆಡಿಎಸ್‌ ಕೋರ್‌ ಕಮಿಟಿ: ಬಂಡೆಪ್ಪ ಸಾರಥ್ಯ ಎನ್‌.ಎಂ. ನಬಿ ಕಾರ್ಯಾಧ್ಯಕ್ಷ

ಹೆಸ್ಕಾಂನಲ್ಲಿ 86ಕೋಟಿ ರೂ. ಅವ್ಯವಹಾರ ಪತ್ತೆ: 20 ಅಧಿಕಾರಿಗಳ ಅಮಾನತಿಗೆ ಆದೇಶ

ಆರ್ಥಿಕ ಸಂಕಷ್ಟ : ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆಗೆ ಶರಣಾದ ದಂಪತಿ

ಹಿಜಾಬ್‌ ವಿವಾದ: ವಿದ್ಯಾರ್ಥಿನಿಯರು ಒಪ್ಪದಿದ್ದರೆ ಆನ್‌ಲೈನ್‌ ತರಗತಿ: ಶಾಸಕ ರಘುಪತಿ ಭಟ್‌

ಅತಿಥಿ ಉಪನ್ಯಾಸಕರ ನೇಮಕ : 27 ರಿಂದ ಆನ್ ಲೈನ್ ಕೌನ್ಸೆಲಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

ಪಡಿತರ ವಿತರಣೆಗೆ ಅಗತ್ಯದಷ್ಟು ಜೋಳ, ರಾಗಿ ಸಿಗುತ್ತಿಲ್ಲ : ಸಚಿವ ಕತ್ತಿ

ಪಡಿತರ ವಿತರಣೆಗೆ ಅಗತ್ಯದಷ್ಟು ಜೋಳ, ರಾಗಿ ಸಿಗುತ್ತಿಲ್ಲ : ಸಚಿವ ಕತ್ತಿ

ಜೆಡಿಎಸ್‌ ಕೋರ್‌ ಕಮಿಟಿ: ಬಂಡೆಪ್ಪ ಸಾರಥ್ಯ ಎನ್‌.ಎಂ. ನಬಿ ಕಾರ್ಯಾಧ್ಯಕ್ಷ

ಜೆಡಿಎಸ್‌ ಕೋರ್‌ ಕಮಿಟಿ: ಬಂಡೆಪ್ಪ ಸಾರಥ್ಯ ಎನ್‌.ಎಂ. ನಬಿ ಕಾರ್ಯಾಧ್ಯಕ್ಷ

ಹೆಸ್ಕಾಂನಲ್ಲಿ 86ಕೋಟಿ ರೂ. ಅವ್ಯವಹಾರ ಪತ್ತೆ: 20 ಅಧಿಕಾರಿಗಳ ಅಮಾನತಿಗೆ ಆದೇಶ

ಹೆಸ್ಕಾಂನಲ್ಲಿ 86ಕೋಟಿ ರೂ. ಅವ್ಯವಹಾರ ಪತ್ತೆ: 20 ಅಧಿಕಾರಿಗಳ ಅಮಾನತಿಗೆ ಆದೇಶ

ಜ್ವರ ಪೀಡಿತರ ಕೇಂದ್ರೀಕರಿಸಿ; ಆರೋಗ್ಯ ಕಾರ್ಯಕರ್ತರಿಗೆ ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಸೂಚನೆ

MUST WATCH

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

udayavani youtube

ಗಣರಾಜ್ಯ ದಿನದ ಮೆರವಣಿಗೆ 2022

udayavani youtube

೭೩ನೇ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ರಾರಾಜಿಸಿದ ಕರ್ನಾಟಕದ ಸ್ತಬ್ಧಚಿತ್ರ

ಹೊಸ ಸೇರ್ಪಡೆ

ರಾಮನಗರ: ಪತಿಯ ಕಿರುಕುಳ ತಾಳಲಾರದೆ ಗರ್ಭಿಣಿ ಆತ್ಮಹತ್ಯೆಗೆ ಶರಣು

ರಾಮನಗರ: ಪತಿಯ ಕಿರುಕುಳ ತಾಳಲಾರದೆ ಗರ್ಭಿಣಿ ಆತ್ಮಹತ್ಯೆಗೆ ಶರಣು

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

ಪಡಿತರ ವಿತರಣೆಗೆ ಅಗತ್ಯದಷ್ಟು ಜೋಳ, ರಾಗಿ ಸಿಗುತ್ತಿಲ್ಲ : ಸಚಿವ ಕತ್ತಿ

ಪಡಿತರ ವಿತರಣೆಗೆ ಅಗತ್ಯದಷ್ಟು ಜೋಳ, ರಾಗಿ ಸಿಗುತ್ತಿಲ್ಲ : ಸಚಿವ ಕತ್ತಿ

ಯುವಕರು ಸ್ವಾತಂತ್ರ್ಯ  ಸೇನಾನಿ ಸಂಗೊಳ್ಳಿ ರಾಯಣ್ಣನ ಆದರ್ಶ ಪಾಲಿಸಬೇಕು:ಶಾಸಕ ಪರಣ್ಣ ಮುನವಳ್ಳಿ

ಯುವಕರು ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣನ ಆದರ್ಶ ಪಾಲಿಸಬೇಕು:ಶಾಸಕ ಪರಣ್ಣ ಮುನವಳ್ಳಿ

ಜೆಡಿಎಸ್‌ ಕೋರ್‌ ಕಮಿಟಿ: ಬಂಡೆಪ್ಪ ಸಾರಥ್ಯ ಎನ್‌.ಎಂ. ನಬಿ ಕಾರ್ಯಾಧ್ಯಕ್ಷ

ಜೆಡಿಎಸ್‌ ಕೋರ್‌ ಕಮಿಟಿ: ಬಂಡೆಪ್ಪ ಸಾರಥ್ಯ ಎನ್‌.ಎಂ. ನಬಿ ಕಾರ್ಯಾಧ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.