Karnataka ಶೀಘ್ರದಲ್ಲೇ ಹಾಲಿನ ದರ ಹೆಚ್ಚಳ ?
Team Udayavani, Jul 12, 2023, 6:43 AM IST
ಬೆಂಗಳೂರು: ರಾಜ್ಯದ ರೈತರು ಹಾಗೂ ಹಾಲು ಉತ್ಪಾದಕ ಒಕ್ಕೂಟಗಳ ಹಿತದೃಷ್ಟಿಯಿಂದ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಚಿಂತಿಸಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಶೀಘ್ರದಲ್ಲೇ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ವಿಧಾನಪರಿಷತ್ನಲ್ಲಿ ಹೇಳಿದ್ದಾರೆ.
ಜೆಡಿಎಸ್ನ ತಿಪ್ಪೇಸ್ವಾಮಿ, ಭೋಜೇಗೌಡ ಪ್ರಸ್ತಾವಿಸಿದ ವಿಷಯಕ್ಕೆ ಸಚಿವರು ಉತ್ತರ ನೀಡಿದರು. ಹೆಚ್ಚು ಮಾಡುವ ದರದ ಶೇ. 70ನ್ನು ರೈತರಿಗೆ, ಉಳಿದ ಶೇ. 30ನ್ನು ಒಕ್ಕೂಟಗಳಿಗೆ ಹಂಚುವ ಚಿಂತನೆಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು