ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ಪಾಸಿಟಿವ್
Team Udayavani, Jan 1, 2022, 5:56 PM IST
ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ದೃಢ ಪಟ್ಟಿದೆ.
ನಾಗೇಶ್ ಅವರಿಗೆ ಕೋವಿಡ್ ಲಘು ಲಕ್ಷಣಗಳು ಕಾಣಿಸಿದ ಕಾರಣ ಇಂದು ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು. ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಲಾಗಿದೆ.
ಇದನ್ನೂ ಓದಿ :ಮಹಾರಾಷ್ಟ್ರ: ಹತ್ತು ಸಚಿವರು, 20ಕ್ಕೂ ಅಧಿಕ ಶಾಸಕರಿಗೆ ಕೋವಿಡ್ ಪಾಸಿಟಿವ್: ಡಿಸಿಎಂ ಪವಾರ್
ಸಚಿವರ ಸಂಪರ್ಕಕ್ಕೆ ಬಂದ ಕೆಲವರು ಈಗಾಗಲೇ ಪರಿಕ್ಷೆ ಮಾಡಿಸಿಕೊಂಡಿದ್ದಾರೆ. ಸರಕಾರದ ಪ್ರಮುಖರಲ್ಲೇ ಸೋಂಕು ಕಾಣಿಸಿರುವ ಹಿನ್ನಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!