ಕಾಂಗ್ರೆಸ್ ಅಂದರೆ ಗಿಮಿಕ್, ಗಿಮಿಕ್ ಅಂದರೆ ಕಾಂಗ್ರೆಸ್: ಶ್ರೀರಾಮುಲು ಟೀಕೆ
Team Udayavani, Sep 13, 2021, 12:15 PM IST
ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಕಳೆದ 70 ವರ್ಷಗಳಿಂದ ನೋಡಿದ್ದೇವೆ. ಬರೀ ಗಿಮಿಕ್ ಮಾಡಿಕೊಂಡೇ ಬಂದಿದ್ದಾರೆ. ಕಾಂಗ್ರೆಸ್ ಅಂದರೆ ಗಿಮಿಕ್- ಗಿಮಿಕ್ ಅಂದರೆ ಕಾಂಗ್ರೆಸ್ ಎಂದು ಸಚಿವ ಬಿ.ಶ್ರೀರಾಮುಲು ಟೀಕಿಸಿದರು.
ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರ ಕಾಲದಲ್ಲೂ ಇಂಧನ ಬೆಲೆ ಹೆಚ್ಚಾಗಿತ್ತು.ನಿಮ್ಮ ಆಡಳಿತ ಇರುವ ರಾಜ್ಯಗಳಲ್ಲಿ ವ್ಯಾಟ್ ಕಡಿಮೆ ಮಾಡಲು ಆಗುತ್ತದೆಯೋ? ಡಿಸೇಲ್, ಪೆಟ್ರೋಲ್ ನಮ್ಮ ರಾಜ್ಯದಲ್ಲಿ ಮಾತ್ರ ಹೆಚ್ಚಾಗಿಲ್ಲ. ಕಾಂಗ್ರೆಸ್ ಅಧಿಕಾರ ಇರುವ ರಾಜ್ಯದಲ್ಲಿ ತಾಕತ್ ಇದ್ದರೆ ವ್ಯಾಟ್ ಕಡಿಮೆ ಮಾಡಿ ನೋಡಿ ಎಂದು ಕಾಂಗ್ರೆಸ್ ಗೆ ಸವಾಲೆಸೆದರು.
ಇದನ್ನೂ ಓದಿ:ಸಿದ್ದರಾಮಯ್ಯ ಆಕಸ್ಮಾತ್ ಗೆದ್ದರೂ ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ: ಯಡಿಯೂರಪ್ಪ
ಮೋದಿ, ಬೊಮ್ಮಾಯಿ ಉತ್ತಮ ಆಡಳಿತ ಮಾಡುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಳಿತವಾಗುತ್ತಿದೆ ಇದನ್ನು ಗಮನಿಸಿ. ಅಲ್ಲಿ ಕಡಿಮೆ ಮಾಡಿ ಇಲ್ಲಿ ಎತ್ತಿನ ಗಾಡಿ, ಸೈಕಲ್ ನಲ್ಲಿ ಬನ್ನಿ ಎಂದು ರಾಮುಲು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ