ಧಿಡೀರ್ ವಿಕ್ಟೋರಿಯಾ ಆಸ್ಪತ್ರೆಗೆ ಸಚಿವ ಡಿಕೆಶಿ ಭೇಟಿ:ಬಿಪಿ ಪರೀಕ್ಷೆ!
Team Udayavani, Jun 15, 2018, 12:16 PM IST
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಧಿಡೀರ್ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಸಿಬಂದಿಗಳು ಮತ್ತು ವೈದ್ಯರಿಗೆ ಶಾಕ್ ನೀಡಿದ್ದಾರೆ.
ಯಾವುದೇ ಮುನ್ಸೂಚನೆ ಇಲ್ಲದೆ ಆಗಮಿಸಿದ ಸಚಿವ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಯನ್ನು ಪರಿಶೀಲಿಸಿದ್ದಾರೆ. ಬಳಿಕ ರಕ್ತದ ಒತ್ತಡವನ್ನು ಪರೀಕ್ಷೆ ಮಾಡಿಕೊಂಡಿದ್ದಾರೆ. ವೈದ್ಯ ಡಾ.ಬಾಲಾಜಿ ಪೈ ಅವರು ಶಿವಕುಮಾರ್ ಅವರ ಬಿಪಿ ಪರೀಕ್ಷೆ ಮಾಡಿದ್ದಾರೆ.
ಸಾರ್ವಜನಿಕರಿಂದ ಆಸ್ಪತ್ರೆಯ ಕುರಿತು ದೂರು ಕೇಳಿ ಬಂದ ಕಾರಣ ಸಚಿವರು ಧಿಡೀರ್ ಆಸ್ಪತ್ರೆ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…