ಸಚಿವ ಎಚ್.ಡಿ. ರೇವಣ್ಣ ವಿದೇಶ ಪ್ರವಾಸ
Team Udayavani, Jan 20, 2019, 12:55 AM IST
ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ. ಹೆದ್ದಾರಿ ಸೇರಿದಂತೆ ರಸ್ತೆ ಕಾಮಗಾರಿ, ಸೇತುವೆಗಳ ನಿರ್ಮಾಣ ಕುರಿತಂತೆ ಅಧ್ಯಯನಕ್ಕಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದು ಶನಿವಾರ ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಿದರು.
ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣಾರೆಡ್ಡಿ ಸೇರಿದಂತೆ ಅಧಿಕಾರಿಗಳ ತಂಡವೂ ರೇವಣ್ಣ ಅವರ ಜತೆ ಪ್ರವಾಸ ಕೈಗೊಂಡಿದೆ. ಜ.25ಕ್ಕೆ ರೇವಣ್ಣ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…