ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಸಿದ್ಧ: ರಾಜಣ್ಣ
Team Udayavani, May 26, 2024, 6:10 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಷಯ ಚರ್ಚೆಗೆ ಬಂದಿರುವ ವೇಳೆಯಲ್ಲೇ ಸಹಕಾರ ಸಚಿವ ಕೆ.ಎನ್. ರಾಜಣ್ಣ ಉತ್ಸಾಹ ತೋರಿದ್ದು, “ನಾನೂ ಆಕಾಂಕ್ಷಿ’ ಎಂದಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾತನಾಡಿ, “ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನಾರಚನೆ ವಿಷಯ ಹೈಕಮಾಂಡ್ಗೆ ಬಿಟ್ಟದ್ದು. ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡು ವುದಾದರೆ ನನಗೆ ಅವಕಾಶ ನೀಡಲಿ’ ಎಂದರು.
ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಯಾವ ರಾಜಕೀಯ ಅಧಿಕಾರವನ್ನೂ ಕೇಳುವುದಿಲ್ಲ. ಪಕ್ಷದ ಸಂಘಟನೆ ಮಾಡುತ್ತೇನೆ. ಧನ ಇಲ್ಲದೆ ಇರುವು ದರಿಂದ ನನ್ನ ತನು-ಮನಪೂರ್ವಕವಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
MUST WATCH
ಹೊಸ ಸೇರ್ಪಡೆ
IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ
Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು
ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.