ಸಿದ್ದು ಕೋಲಾರಕ್ಕೆ ಬಂದರೆ ಸೋಲು ಖಚಿತ: ಸುಧಾಕರ್
Team Udayavani, Jul 21, 2022, 9:59 PM IST
ಕೋಲಾರ: ಸಿದ್ದರಾಮಯ್ಯ ಅವರನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಶ್ರೀನಿವಾಸಪುರದ ಉತ್ತರ ಕುಮಾರನಂತವರು ಇನ್ನಷ್ಟು ಮಂದಿ ಹೋಗಿ ಆಹ್ವಾನಿಸಿದರೂ ಅವರು ಕೋಲಾರಕ್ಕೆ ಬರುವುದಿಲ್ಲ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ವಿರೋಧಿಸಿದವರಲ್ಲಿ ಈ ಉತ್ತರ ಕುಮಾರನೂ ಒಬ್ಬ. 2023ರಲ್ಲಿ ಅವರನ್ನು ಸೋಲಿಸಲು ಕೋಲಾರದಲ್ಲಿ ಖೆಡ್ಡಾ ತೋಡಿದ್ದಾರೆಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ಅವರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ವಾಗ್ಧಾಳಿ ನಡೆಸಿದರು.
ನಗರದಲ್ಲಿ ರಾಜ್ಯ ಸರಕಾರದ ಸಾಧನಾ ಸಮಾವೇಶ ಕುರಿತು ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ 2023ರಲ್ಲಿ ಮಾಲೂರು ಮಂಜುನಾಥ್ ಗೌಡ ಗೆಲ್ಲುವುದು ಖಚಿತ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!