ರಾಜ್ಯದ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಇಲ್ಲ : ಸುನೀಲ್ ಕುಮಾರ್

Team Udayavani, Aug 25, 2021, 11:53 AM IST

Minister of Energy & Minister of Kannada & Culture Sunil Kumar Karkala Statement

ಮೈಸೂರು : ಮೈಸೂರಿನಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಎಲ್ಲಾ ವಿದ್ಯುತ್ ಕಂಪೆನಿ ಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನೌಕರರು ಆತಂಕ ಪಡುವ ಪ್ರಮೇಯವಿಲ್ಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಿರಿಯ ಅಧಿಕಾರಿಗಳೊಡನೆ ಉನ್ನತ ಮಟ್ಟದ ಸಭೆ ನಡೆಸಿ ಇಲಾಖೆಯಲ್ಲಿನ ಲೋಪ ದೋಷಗಳನ್ನು ಸರಿಪಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಶ್ರೀ ಸಾಮಾನ್ಯ ಹಾಗೂ ರೈತರಿಗೆ ತಲುಪಿಸುವ ಕಾರ್ಯ ಮಾಡಲಾಗುವುದು ರೈತರ ಉಪಯೋಗಿಸುವ ವಿದ್ಯುತ್ ಗೆ ಮೀಟರ್ ಅಳವಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಕೋವಿಡ್ ನಿಂದ ಸಂಕಷ್ಟದಲ್ಲಿರುವವರ ಸಹಾಯಕ್ಕಾಗಿ ‘ಪಿಕಲ್ಡ್ ವಿತ್ ಲವ್’ : 87ರ ಅಜ್ಜಿಯ ಉದ್ಯಮ

ರಾಜ್ಯದ ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ರಾಜ್ಯದಲ್ಲಿ ಇನ್ಮುಂದೆ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಕೊರೊನಾ ಲಾಕ್  ಡೌನ್  ನಂತರ  ಕೈಗಾರಿಕೆಗಳು  ಬಳಕೆ ಮಾಡುವ ವಿದ್ಯುತ್ ದರ ಕಡಿಮೆ ಮಾಡುವಂತೆ   ಕೋರಿಕೊಂಡಿದ್ದಾರೆ ಈ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತನೆ ನಡೆಸಲಾಗುವುದು ರಾಜ್ಯದ ಎಲ್ಲಾ ಜಿಲ್ಲೆಗಳನ ಹಳ್ಳಿಗಳಿಗೆ ವಿದ್ಯುತ್ ನೀಡುವುದೇ ನಮ್ಮ ಮೂಲ ಉದ್ದೇಶವಾಗಿದೆ  ವಿದ್ಯುತ್  ಮೀಟರ್ ಗಳನ್ನು ಸ್ಮಾರ್ಟ ಮೀಟರ್ಗಳ ಮಾಡುವ ಯೋಜನೆ ಸದ್ಯಕ್ಕೆ ಇಲ್ಲ ಎಂದು ಅವರು ಹೇಳಿದ್ದಾರೆ.

ಇನ್ನು, ಕೋವಿಡ್ ಹಿನ್ನಲೆಯಲ್ಲಿ  ಕಲಾವಿದರಿಗೆ 3ತಿಂಗಳಿಂದ  ಮಾಶಾಸನ ಸಿಕ್ಕಿಲ್ಲ  ಈ ಮುಂದೆ ಸರಿಯಾಗಿ ಮಾಸಾಶನ ನೀಡಲಾಗುವುದು ರಾಜ್ಯದಲ್ಲಿರುವ ಎಲ್ಲ ರಂಗ ಕರ್ಮಿಗಳೊಡನೆ ಸಭೆ ನಡೆಸಿ ಅವರ ಸಲಹೆ ಸೂಚನೆಗಳನ್ನು ಪಡೆಯಲಾಗುವುದು ಎಂದಿದ್ದಾರೆ.

ಆರ್ ಎಸ್ ಎಸ್ ಬಗ್ಗೆ  ಕಾಂಗ್ರೆಸ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸುನೀಲ್, ಕಾಂಗ್ರೆಸ್ ನವರು ಆರ್ ಎಸ್ ಎಸ್  ಬಗ್ಗೆ ಮಾತನಾಡಿರುವುದರಿಂದ ಅವರ ಬೌದ್ಧಿಕ ದಿವಾಳಿತನವಾಗಿದೆ. ಆರ್ ಎಸ್ ಎಸ್ ಸಂಸ್ಕೃತಿ ದೇಶ ಹಾಗೂ ಸೇವಾ ಮನೋಭಾವವುಳ್ಳ ಸಂಘವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಎಚ್ಚರಿಕೆ…ದೇಶ ಬಿಟ್ಟು ತೆರಳಬೇಡಿ: ತಾಲಿಬಾನ್ ಬೆದರಿಕೆಗೆ ಅಫ್ಘಾನ್ ನಾಗರಿಕರು ಕಂಗಾಲು

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.