ಮಾಧ್ಯಮದವರೊಂದಿಗೆ ಸಚಿವ ರೇವಣ್ಣ ಸಿಡುಕು
Team Udayavani, Jul 15, 2019, 3:00 AM IST
ಧರ್ಮಸ್ಥಳ: ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಭಾನುವಾರ ಕರಾವಳಿಯ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಅರ್ಪಿಸಿದರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ರೇವಣ್ಣ, ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಅಲ್ಲಿ ಅವರು ಪ್ರಸಾದ ಸ್ವೀಕರಿಸುತ್ತಿದ್ದುದನ್ನು ಚಿತ್ರೀಕರಿಸುತ್ತಿದ್ದ ಮಾಧ್ಯಮ ಸಿಬ್ಬಂದಿಯೊಂದಿಗೆ ಸಿಡುಕು ಪ್ರದರ್ಶಿಸಿದ ರೇವಣ್ಣ, ಚಿತ್ರೀಕರಣ ಮಾಡದಂತೆ ತಡೆದರಲ್ಲದೆ ಚಿತ್ರೀಕರಿಸಿದ್ದನ್ನು ಅಳಿಸುವಂತೆ ತಮ್ಮ ಜತೆಗಿದ್ದ ಪೊಲೀಸರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?