ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು:ಸಚಿವೆ ಜೊಲ್ಲೆ
Team Udayavani, Mar 9, 2022, 1:05 PM IST
ಬೆಂಗಳೂರು: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟರು.
ಇಂದು ಜಯನಗರದ ಯುನೈಟೆಡ್ ಆಸ್ಪತ್ರೆಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊರತಂದಿರುವ ಕೇವಲ 390 ರೂಪಾಯಿಗಳಲ್ಲಿ ಮಹಿಳಾ ಸಮಗ್ರ ಆರೋಗ್ಯ ಪರೀಕ್ಷೆಯನ್ನು ಮಾಡುವಂತಹ ವಿಶೇಷ ಪ್ಯಾಕೇಜ್‌ಗೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ:ಒಂದು ಟಿಕೆಟ್‌ಗೆ ಮತ್ತೂಂದು ಟಿಕೆಟ್ ಫ್ರೀ: ವಂಡರ್‌ಲಾದಲ್ಲಿ ಮಹಿಳೆಯರ ನೂಕುನುಗ್ಗಲು
ಸೊಸೆ ಅಥವಾ ಮಗಳು ಹೆರಿಗೆ ಆದಾಗ ಮೊದಲು ಕೇಳುವ ಪ್ರಶ್ನೆ ಗಂಡೋ, ಹೆಣ್ಣೋ ಎಂದು. ತಾನೇ ಮಹಿಳೆಯಾಗಿದ್ದು ಹೆಣ್ಣು ಮಗು ಜನಿಸಿದಾಗ ಅಸಡ್ಡೆಯನ್ನು ತೋರಿಸುವ ಮೂಲಕ ಗಂಡ ಮಗುವೇ ಶ್ರೇಷ್ಠ ಎಂದು ಎತ್ತಾಡುತ್ತಾರೆ. ಈ ರೀತಿಯಾಗಿ ಮಹಿಳೆಯರೇ ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ತೋರಿಸುವುದು ಸರಿಯಲ್ಲ. ಬದಲಾಗಿ ಹೆಣ್ಣು ಎನ್ನುವ ಖುಷಿಯನ್ನು ತಾವು ಮೊದಲು ಅನುಭವಿಸುವಂತಹ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ