ಅಂಬರೀಶ್ ಪುಣ್ಯತಿಥಿ: ಅಂಬರೀಶ್ ಭಾವಚಿತ್ರಕ್ಕೆ ಸಚಿವ ಸೋಮಶೇಖರ್ ಪುಷ್ಪನಮನ
Team Udayavani, Nov 24, 2020, 10:25 AM IST
ಬೆಂಗಳೂರು: ನಟ ಮತ್ತು ರಾಜಕಾರಣಿ ರೆಬಲ್‌ಸ್ಟಾರ್ ಅಂಬರೀಶ್ ನಿಧನರಾಗಿ ಇಂದಿಗೆ ಎರಡು ವರ್ಷ. ಈ ಹಿನ್ನಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಅಬರೀಷ್ ಅವರ ನಿವಾಸಕ್ಕೆ ತೆರಳಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ದಿ. ಅಂಬರೀಶ್ ಅವರ ಪತ್ನಿ, ಮಂಡ್ಯ ಸಂಸದ ಸುಮಲತಾ ಅಂಬರೀಷ್ ಇದ್ದರು.
ಅಂಬರೀಶ್ ಪುಣ್ಯತಿಥಿ ಪ್ರಯುಕ್ತ ಒಂದಷ್ಟು ಸಾಮಾಜಿಕ ಕಾರ್ಯಗಳಿಗೆ ಅಂಬರೀಶ್ ಕುಟುಂಬ ವರ್ಗ ಮತ್ತು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸುಮಲತಾ ತಮ್ಮ ಸಂಸದರ ನಿಧಿಯಿಂದ ಹತ್ತು ಮಂದಿ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ಇಂದು ವಿತರಿಸಲಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸುಮಲತಾ ಅಂಬರೀಶ್, “ರೆಬಲ್‌ಸ್ಟಾರ್ ಡಾ. ಅಂಬರೀಶ್ ನಮ್ಮನ್ನು ಅಗಲಿ ಎರಡು ವರ್ಷ. ದೈಹಿಕವಾಗಿ ಅವರು ನಮ್ಮಿಂದ ದೂರವಾಗಿದ್ದರೂ ನಾನಾ ಕೆಲಸಗಳಿಂದಾಗಿ ಅವರ ಹೆಸರು ನಮ್ಮೆಲ್ಲರ ಹೃದಯದಲ್ಲಿ ಯಾವಾಗಲೂ ಶಾಶ್ವತ. ಅವರಿಂದ ಸಹಾಯ ಪಡೆದ ಕೈಗಳು ಸಾವಿರಾರು. ಸಿನಿಮಾ ರಂಗ, ರಾಜಕೀಯ ಕ್ಷೇತ್ರದ ಆಚೆಯೂ ಅವರನ್ನು ಜನರು ಅಷ್ಟೊಂದು ಪ್ರೀತಿಸುತ್ತಿದ್ದರು ಅನ್ನುವುದಕ್ಕೆ ಕಾರಣ, ಜನರಕಷ್ಟಕ್ಕೆ ಅವರು ಸ್ಪಂದಿಸುತ್ತಿದ್ದ ರೀತಿ. ಹಾಗಾಗಿ ಅದೇ ದಿನ ವಾಹನ ಹಂಚಿಕೆ ಮಾಡುತ್ತಿದ್ದೇನೆ’ ಎಂದಿದ್ದಾರೆ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಸಾಲಗಾರರ ಕಾಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!
ದೇವೇಗೌಡರ ಮೂರ್ತಿ ಪ್ರತಿಷ್ಠಾಪಿಸಿ ವಚನ ಪಾಲಿಸಿದ್ದ ಸಿಂದಗಿಯ ಮನಗೂಳಿ ಮುತ್ಯಾ!
ಶಿವಮೊಗ್ಗ: ಯುವಕರಿಬ್ಬರಿಗೆ ಚಾಕು ಇರಿತ, ಓರ್ವ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ
ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನ
MUST WATCH
ಹೊಸ ಸೇರ್ಪಡೆ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಆನ್ಲೈನ್ ನಲ್ಲಿ ಸೋರಿಕೆಯಾಯ್ತು ಒನ್ ಪ್ಲಸ್ 9 ಫೋನ್ ನ ಚಿತ್ರ..!
ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿತ, ದರೋಡೆ: ಆರು ಮಂದಿ ಖದೀಮರ ಸೆರೆ
ಯುವಕನಿಗೆ ಚೂರಿ ಇರಿದು ಹಲ್ಲೆಗೈದ ದುಷ್ಕರ್ಮಿಗಳು: ಸುರತ್ಕಲ್ ಪರಿಸರದಲ್ಲಿ ಬಿಗಿ ಭದ್ರತೆ
ಸಚಿವರುಗಳ ಸಹಾನುಭೂತಿ ಬೇಕಿಲ್ಲ: ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್