ಕೋಲಾರ:ಬಿಜೆಪಿ ಅಭ್ಯರ್ಥಿ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Team Udayavani, Apr 24, 2018, 9:27 AM IST
ಕೋಲಾರ : ಚುನಾವಣೆ ವೇಳೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಕೋಲಾರದ ಬಿಜೆಪಿ ಅಭ್ಯರ್ಥಿ ಓಂ ಶಕ್ತಿ ಛಲಪತಿ ಅವರ ಕಾರಿಗೆ ಬೆಂಕಿ ಹಚ್ಚಲಾಗಿದೆ.
ಮಂಗಳವಾರ ನಸುಕಿನ 3 ಗಂಟೆಯ ವೇಳೆಗೆ ಛಲಪತಿ ಅವರ ಇನ್ನೋವಾ ಕಾರಿಗೆ ಬೆಂಕಿ ಹಚ್ಚಲಾಗಿದ್ದು ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ. ಪಕ್ಕದಲ್ಲಿದ್ದ ಇನ್ನೊಂದು ಕಾರು ಬೆಂಕಿಗೆ ಆಹುತಿಯಾಗಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಕೋಲಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ