ನಾಪತ್ತೆಯಾಗಿದ್ದ ಆನೆ ದಂತ ಪತ್ತೆ! ;ಹಲವು ಅನುಮಾಗನಳು

Team Udayavani, Feb 27, 2019, 12:30 AM IST

101.jpg

ಶಿವಮೊಗ್ಗ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಿಂದ ಕಾಣೆಯಾಗಿದ್ದ ಆನೆ ದಂತವು ಅದೇ ಕಟ್ಟಡದಲ್ಲಿ ಪತ್ತೆಯಾಗುವ ಮೂಲಕ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಈ ಕುರಿತು ಮಂಗಳವಾರ ಮಾಹಿತಿ ನೀಡಿದ ಅಪರ ಪೊಲೀಸ್‌ ವರಿಷ್ಠಾ ಧಿಕಾರಿ ಮುತ್ತುರಾಜ್‌, ನೂತನ ಎಸ್‌ಪಿ ಎಂ. ಅಶ್ವಿ‌ನಿ ಅವರು ಅಧಿಕಾರ ವಹಿಸಿಕೊಂಡ ನಂತರ ಕಚೇರಿ ಮೇಲಿದ್ದ ದಾಸ್ತಾನು ಕೊಠಯಲ್ಲಿನ 8-10 ವರ್ಷಗಳ ಪೇಪರ್‌, ರಿಜಿಸ್ಟರ್‌ ಇರುವ ಕೊಠಡಿಯನ್ನು ಸ್ವತ್ಛ ಮಾಡಲು ಸೂಚಿಸಿದ್ದರು. ಅದರಂತೆ ಸೋಮವಾರ ಸ್ವತ್ಛತಾ ಕಾರ್ಯ ಆರಂಭವಾಗಿತ್ತು. ಈ ವೇಳೆ ಗೌರಮ್ಮ ಎಂಬ ಸಿಬ್ಬಂದಿಗೆ ಪೇಪರ್‌ನಲ್ಲಿ ಸುತ್ತಿಟ್ಟ ರೀತಿಯಲ್ಲಿ ಆನೆ ದಂತ ಪತ್ತೆಯಾಗಿದೆ. ಈ ಮಾಹಿತಿ ತಿಳಿಸಿದ ಕೂಡಲೇ ಅದನ್ನು ತಕ್ಷಣ ವಶಕ್ಕೆ ಪಡೆಯಲಾಗಿದೆ. ಈ ವಿಷಯ ವನ್ನು ಸಿಐಡಿ ಅ ಧಿಕಾರಿಗಳಿಗೆ ತಿಳಿಸಲಾಗಿದೆ. ಅವರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. 2014ರ ನಂತರ ಆನೆ ದಂತ ಕಳುವಾಗಿದೆ ಎಂದು ಹಿಂದಿನ ಎಸ್‌ಪಿ ಅಭಿನವ್‌ ಖರೆ ಅವರು ತನಿಖೆಗೆ ಆದೇಶಿಸಿದ್ದರು. ಪ್ರಾಥಮಿಕ ತನಿಖೆ ಮಾಡಿ ಕಳೆದ ವರ್ಷ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ತನಿಖೆ ಮುಂದುವರಿದು ಜನವರಿ ತಿಂಗಳಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.

ಭಾರೀ ಗಾತ್ರದ ಆನೆದಂತಗಳು ಎಸ್ಪಿ ಕಚೇರಿಗೆ ಮುಕುಟ ಪ್ರಾಯದಂತೆ ಇದ್ದವು. ಅಧಿಕಾರ ಹಸ್ತಾಂತರ ಸಂದರ್ಭಗಳಲ್ಲೆಲ್ಲ ಅ ಧಿಕಾರಿಗಳು ದಂತಗಳ ಮುಂದೆ ನಿಂತು ಫೋಟೊ ತೆಗೆಸಿಕೊಳ್ಳುತ್ತಿದ್ದರು. ಅಷ್ಟರ ಮಟ್ಟಿಗೆ ಆಕರ್ಷಕವಾಗಿದ್ದ ದಂತಗಳು ಮುರುಗನ್‌ ಅವರು ಅಧಿ ಕಾರ ಸ್ವೀಕರಿಸಿದಾಗಲೂ ಇದ್ದವು. ಆದರೆ, ಆನಂತರದ ಐದಾರು ವರ್ಷಗಳಲ್ಲಿ ದಂತಗಳು ನಾಪತ್ತೆಯಾದವು.ಟೇಬಲ್‌ ಮೇಲೆ ಅಲಂಕೃತ ಮರದ ಪೀಠದ ಮೇಲೆ ಸುಂದರವಾಗಿ ಇಡಲಾಗಿದ್ದ ದಂತವನ್ನು ಯಾರು ಅಪಹರಿಸಿದರು ಎಂಬುದು ನಿಗೂಢವಾಗಿದೆ. ಇದರ ಆಧಾರದ ಮೇಲೆ ಹುಡುಕಿದಾಗ ದಂತ ನಾಪತ್ತೆಯಾಗಿರುವ ಅಂಶ ಬೆಳಕಿಗೆ ಬಂತು. ಈ ಹಿನ್ನೆಲೆಯಲ್ಲಿ 2018ನೇ ಮೇ 22ರಂದು ಎಸ್‌ಪಿ ಕಚೇರಿಯ ರಹಸ್ಯ ಶಾಖೆಯ ಶೀಘ್ರ ಲಿಪಿಗಾರ ಎ.ಬಿ.ಶ್ರೀನಾಥ್‌ ಅವರು ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಾದ ಬಳಿಕ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಕಮಲ್‌ ಪಂತ್‌ ಅಗಮಿಸಿ ತನಿಖೆಗೆ ಚುರುಕು ನೀಡುವ ಪ್ರಯತ್ನ ನಡೆಸಿದ್ದರು. ಅದರ ಭಾಗವಾಗಿ ಕರ್ತವ್ಯ ಲೋಪದ ಆಧಾರದ ಮೇಲೆ ಇಬ್ಬರು ಪೇದೆಗಳನ್ನು ಅಮಾನತುಗೊಳಿಸಲಾಗಿತ್ತು. ಇನ್ಸ್‌ ಪೆಕ್ಟರ್‌ಗೆ ತನಿಖೆಯ ಜವಾಬ್ದಾರಿ ನೀಡಲಾಗಿತ್ತು. ಆದರೆ, ತನಿ ಖೆಯಲ್ಲಿ ಯಾವುದೇಪ್ರಗತಿಯಾಗಿರಲಿಲ್ಲ.
ನಂತರ ಇದನ್ನು ಜನವರಿ 2019ರಲ್ಲಿ ಸಿಐಡಿ ತನಿಖೆಗೆವಹಿಸಲಾಗಿತ್ತು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.