ಭಾರತ ಬಂದ್ಗೆ ಮಿಶ್ರ ಪ್ರತಿಕ್ರಿಯೆ;ಬಸ್ಗಳಿಲ್ಲದೆ ಪರದಾಟ
Team Udayavani, Jan 8, 2019, 4:18 AM IST
ಬೆಂಗಳೂರು: ಹತ್ತು ಕಾರ್ಮಿಕ ಒಕ್ಕೂಟಗಳು ಕೇಂದ್ರ ಸರಕಾರದ ಹಲವು ನೀತಿ ಖಂಡಿಸಿ ಕರೆ ನೀಡಿರುವ ಭಾರತ ಬಂದ್ಗೆ ಕರ್ನಾಟಕ ಸಹಿತ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ, ಮೆಜೆಸ್ಟಿಕ್ನಲ್ಲಿ ಎಂದಿನಂತೆ ಬಿಎಂಟಿಸಿ ಬಸ್ಗಳ ಸಂಚಾರ ವಿರಳವಾಗಿದ್ದು, ನಿಲ್ದಾಣ ಖಾಲಿ ಖಾಲಿಯಾಗಿದೆ. ಯಶವಂತಪುರದ ಎಪಿಎಂಸಿ ಮಾರ್ಕೆಟ್ ಖಾಲಿಯಾಗಿರುವುದು ಕಂಡು ಬಂದಿದೆ.
ರಾಜ್ಯಾಧ್ಯಂತ ಕೆಎಸ್ಆರ್ಟಿಸಿ ಬಸ್ಗಳ ಸೇವೆಯಲ್ಲಿ ವ್ಯತ್ಯವಾಗಿದೆ. ಕೆಲವು ಖಾಸಗಿ ಬಸ್ಗಳು ಸಂಚರಿಸುತ್ತಿವೆ. ಕೆಲವೆಡೆ ಪ್ರಯಾಣಿಕರು ಸಂಚಾರ ಸಾಧ್ಯವಾಗದೆ ಪರದಾಡಿದ್ದಾರೆ. ಕೆಲವು ಆಟೋ,ಟ್ಯಾಕ್ಸಿಗಳು ಪ್ರಯಾಣಿಕರಿಂದ ದುಪ್ಪಟ್ಟು ಹಣ ಪಡೆದಿರುವ ಬಗ್ಗೆ ವರದಿಯಾಗಿದೆ.
ಕೆಲವೆಡೆ ರಸ್ತೆ ಮಧ್ಯೆ ಟಯರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯಾಧ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಇದುವರೆಗೆ ಶಾಂತಿಯುತ ಪ್ರತಿಭಟನೆಗಳು ನಡೆದಿವೆ.
ಇಂದು ಮತ್ತು ನಾಳೆ ವಿವಿಧ ಕಾರ್ಮಿಕ ಸಂಘಟನೆಗಳಿಂದ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮುಷ್ಕರ ನಡೆಸುತ್ತಿವೆ. ಬ್ಯಾಂಕ್ ನೌಕರರು ಮತ್ತು ಅಂಚೆ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ