BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Team Udayavani, Sep 19, 2024, 7:10 AM IST
ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರಕ್ಕೆ ಆದೇಶ ಕಾಯ್ದಿರಿಸಿದೆ.
ವಿಚಾರಣೆ ವೇಳೆ ಮುನಿರತ್ನ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರಾದ ಪ್ರದೀಪ್ ಕುಮಾರ್ ಆಕ್ಷೇಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ಘಟನೆ ಅಲ್ಲ ಎಂದು ವಾದಿಸಿದರು. ಬಳಿಕ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಗುರುವಾರಕ್ಕೆ ಆದೇಶ ಕಾಯ್ದಿರಿಸಿದೆ.
ಇದೇ ವೇಳೆ ಚಲುವರಾಜು ದಾಖಲಿಸಿರುವ ದೂರಿನ ಸಂಬಂಧ ನಿರೀಕ್ಷಣ ಜಾಮೀನು ಕೋರಿ ಮುನಿರತ್ನ ಪರ ವಕೀಲರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್, ನಿರೀಕ್ಷಣ ಜಾಮೀನು ಮಂಜೂರು ಮಾಡಿ ಜಾತಿ ನಿಂದನೆ ಪ್ರಕರಣದಲ್ಲಿ ಗುರುವಾರ ಆದೇಶ ಕಾಯ್ದಿರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು
ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ
ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ
Renukaswamy Case:ದರ್ಶನ್ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು
BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?
Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.