ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಜನಸ್ಪಂದನ ಕಾರ್ಯಕ್ರಮ

ಸೇಡಂ ತಾಲೂಕಿನ ಮುಧೋಳದಲ್ಲಿ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮ

Team Udayavani, Mar 15, 2021, 6:07 PM IST

ಹಗಹಗಗಹಗಹಗದವ

ಕಲಬುರಗಿ : ತಾತ- ಮುತ್ತಾತನ ಹೆಸರಿನಲ್ಲಿದ್ದ ಭೂಮಿ ತಮ್ಮ ಹೆಸರಿಗೆ ಹಕ್ಕು ಪತ್ರ ವರ್ಗಾವಣೆಯಾಗದಿದ್ದಕ್ಕೆ ನಮಗೆ ಎಲ್ಲೂ ನಯಾ ಪೈಸೆ ಸಾಲ ತೆಗೆದುಕೊಳ್ಳಲಿಕ್ಕೆ ಸಾಧ್ಯವಾಗಿರಲಿಲ್ಲ. ಅದೇ ರೀತಿ ಸರ್ಕಾರದ ಯಾವೊಂದು ಯೋಜನೆ ಲಾಭ ಪಡೆದುಕೊಳ್ಳಲಿಕ್ಕೆ ಸಾಧ್ಯವಾಗಿರಲಿಲ್ಲ. ಆದ್ರೆ ಈಗ ಸಾಧ್ಯವಾಗಿರುವುದು ಹೊಸದಾಗಿ ಜಮೀನು ಖರೀದಿ ಮಾಡಿರುವಷ್ಟು ಖುಷಿಯಾಗಿದೆ.

ಇದು ಸೇಡಂ ತಾಲೂಕಿನ ಮುಧೋಳದಲ್ಲಿ  ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ನಡೆಸಿದ ಜನಸ್ಪಂದನದಲ್ಲಿ ಎರಡ್ಮೂರು  ದಶಕಗಳಿಂದ ತಮ್ಮ ಹೆಸರಿಗೆ ಆಗದಿರುವ ಜಮೀನು ತಮ್ಮ ಹೆಸರಿಗಾಗುತ್ತಿರುವುದಕ್ಕೆ 44  ಕುಟುಂಬಗಳು ವ್ಯಕ್ತಪಡಿಸಿದ ಸಂತಸ.

ಮುಧೋಳದ ರಮೇಶ ನರಸಪ್ಪ ಚೆಟ್ಟಪಲ್ಲಿ, ಬಸಪ್ಪ ಬಿಚ್ಚಪ್ಪ, ಮಹಾಲಿಂಗಮ್ಮ ತಾಯಪ್ಪ, ದೊಡ್ಡ ಕಿಷ್ಡಪ್ಪ ನರಸಪ್ಪ, ದ್ಯಾವಮ್ಮ ಭೀಮಪ್ಪ ಮುಂತಾದವರು ಸೋಮವಾರ ಮುಧೋಳ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ ಶಾಸಕರ ಅಧ್ಯಕ್ಷತೆ ಜನಸ್ಪಂದನ ಕಾರ್ಯಕ್ರಮದಲ್ಲಿ ಹಕ್ಕು ಪತ್ರ ಪಡೆದ ಸಂದರ್ಭದಲ್ಲಿ ಸಂತೋಷಕ್ಕೆ ಪಾರವೇ ಇರಲಿಲ್ಲ.

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸುವ ಈ ಜನಸ್ಪಂದನ ದಲ್ಲಿ 44 ಕುಟುಂಬಗಳಿಗೆ ಹೊಲದ ಹಕ್ಕು ಬದಲಾವಣೆ ಪತ್ರ, 14 ಜನರಿಗೆ ವೃದ್ಧಾಪ್ಯ ವೇತನ, 10 ಮಹಿಳೆಯರಿಗೆ ವಿದವಾ ವೇತನ, ಐದು ಜನರಿಗೆ ಕೃಷಿ ಯಂತ್ರೋಪಕರಣ ವಿತರಣೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮತ್ತು ಎನ್ ಇ ಕೆ ಆರ್ ಟಿ ಸಿ ಅಧ್ಯಕ್ಷರಾಗಿರುವ ರಾಜಕುಮಾರ ಪಾಟೀಲ್ ತೇಲ್ಕೂರ, ಜನಸ್ಪಂದನ ಒಂದು ದಿನಕ್ಕೆ ಸಿಮೀತವಲ್ಲ. ವಾರ ಮುಂಚೆ ಹಾಗೂ ಜನಸ್ಪಂದನ ನಂತರ ನೋಡಲ್ ಅಧಿಕಾರಿಯೊಬ್ಬರು ಎರಡು ವಾರ ಕಾರ್ಯ ಎಲ್ಲ ದೂರುಗಳಿಗೆ ಪರಿಹಾರ ಕಲ್ಪಿಸಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ತಂದು ಮುಟ್ಟಿಸಲಿದ್ದಾರೆ ಎಂದರು.

ಸೇಡಂ ತಾಲೂಕಿನಲ್ಲಿ 43 ಸಾವಿರ ರೈತ ಕುಟುಂಬಗಳಿಗೆ ಪ್ರಧಾನಮಂತ್ರಿ ಕಿಸಾನ ಸಮ್ಮಾನ‌ನಿಧಿ ಅಡಿ ವರ್ಷಕ್ಕೆ 10 ಸಾವಿರ ಧನ ಸಹಾಯ ಪಡುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ನಿಂದ ರೈತರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಲಾಗಿದೆ‌.‌ಮುಧೋಳಕ್ಕೆ 2  ಕೋಟಿ ರೂ ಸಾಲ ನೀಡಲಾಗುವುದು. ‌ಅದೇ ರೀತಿ ಹೊಲದಲ್ಲಿ ಬೊರ್ ವೆಲ್ ಕೊರೆಸಲು, ಹಣ್ಣು, ಹೂವು, ತರಕಾರಿ ಬೆಳೆಯಲು ಸಹ ಬಡ್ಡಿ ರಹಿತ ಸಾಲ ನೀಡಲಾಗುವುದು.‌ ಬಹು ಮುಖ್ಯವಾಗಿ ಹೈನುಗಾರಿಕೆಗಾಗಿ ಸಹ ಸಾಲ ಕೊಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತೇಲ್ಕೂರ ಹೇಳಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲರೂ ಕೆಲಸ ಮಾಡಿ. ಮಹಿಳೆಯರ ಕೂಲಿ ಹಣವನ್ನು ಗಂಡ ಇಲ್ಲವೇ ಮನೆಯ ಇತರರು ಒತ್ತಾಯದಿಂದ ಹಣ ಪಡೆದಲ್ಲಿ ಪೊಲೀಸ್ ಗೆ ದೂರು ಕೊಡಿ. ದೂರಿಗೆ ತಕ್ಷಣವೇ ಸ್ಪಂದಿಸಿ ಎಂದು ಪೊಲೀಸ್ ರಿಗೆ ಸೂಚಿಸಿದ ಶಾಸಕ ರಾಜಕುಮಾರ ತೇಲ್ಕೂರ, ಮುಧೋಳ ವಲಯದಲ್ಲಿ ರಾಜರೋಷವಾಗಿ ಕ್ಲಬ್ ನಡೆಯುತ್ತಿದೆ ಎಂಬ ದೂರುಗಳು ಬರುತ್ತಿವೆ. ಮೊದಲು ಅವುಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಿರ್ದೇಶಿಸಲಾಯಿತು.

ತಹಶಿಲ್ದಾರ ಬಸವರಾಜ ಬೆಣ್ಣೆಶಿರೂರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತಾಲೂಕು ಪಂಚಾಯಿತಿ ಇಓ ಗುರುನಾ ಶೆಟಕಾರ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.