ಬಿಎಸ್ ವೈ, ರಾಘವೇಂದ್ರ, ಈಶ್ವರಪ್ಪರ ಎಲ್ಲಾ ಹಗರಣ ಬಯಲು ಮಾಡ್ತೇನೆ: ಶಾಸಕ ಸಂಗಮೇಶ್ ಎಚ್ಚರಿಕೆ

Team Udayavani, Mar 6, 2021, 4:33 PM IST

ಬಿಎಸ್ ವೈ, ರಾಘವೇಂದ್ರ, ಈಶ್ವರಪ್ಪರ ಎಲ್ಲಾ ಹಗರಣ ಬಯಲು ಮಾಡ್ತೇನೆ: ಶಾಸಕ ಸಂಗಮೇಶ್ ಎಚ್ಚರಿಕೆ

ಬೆಂಗಳೂರು: ಸಿಎಂ ಯಡಿಯೂರಪ್ಪ, ಸಂಸದ ಬಿ ವೈ ರಾಘವೇಂದ್ರ, ಸಚಿವ ಕೆ ಎಸ್ ಈಶ್ವರಪ್ಪನವರ ಎಲ್ಲಾ ಹಗರಣಗಳ ಬಗ್ಗೆ ನನಗೆ ಗೊತ್ತಿದೆ. ಮುಂದಿನ ಎಲ್ಲಾ ಹಗರಣ ಬಯಲು ಮಾಡುತ್ತೇನೆ ಎಂದು ಭದ್ರಾವತಿ ಶಾಸಕ ಸಂಗಮೇಶ್ ಎಚ್ಚರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ತಿಂಗಳಲ್ಲೇ ಅವರ ಹಗರಣ ಬಯಲು ಮಾಡುತ್ತೇನೆ. ಹಿಂದೆ ಎಷ್ಟು ಆಸ್ತಿಯಿತ್ತು, ಈಗ ಎಷ್ಟು ಆಸ್ತಿಯಿದೆ ಎನ್ನುವುದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದರು.

ಇನ್ನು ಈ ಸರ್ಕಾರ ಇರುವುದು ಮೂರು ತಿಂಗಳಷ್ಟೇ. ನಮ್ಮ ಶಾಸಕರಿಗೆ ಬೆಲೆಯಿಲ್ಲದಂತಾಗಿದೆ. ಹೆಣ್ಣುಮಕ್ಕಳು ಅನುಮಾನದಿಂದ ನೋಡುವಂತಾಗಿದೆ. ವಿಧಾನಸೌಧದ ಪಾವಿತ್ರ್ಯ ಹಾಳಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ:ಬಂಟ್ವಾಳ: ಕತ್ತಿಯಿಂದ ಹಲ್ಲೆ ನಡೆಸಿ ಗಂಡನನ್ನೇ ಕೊಂದ ಪತ್ನಿ! ಪೊಲೀಸ್ ವಶಕ್ಕೆ

ಕೆಲವೇ ದಿನಗಳಲ್ಲಿಇವರ ಹಗರಣ ಹೊರಬರುತ್ತದೆ. ಇವರ ಸರ್ಕಾರ ಬಿದ್ದು‌ಹೋಗುತ್ತದೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ ಎಂದ ಸಂಗಮೇಶ್, ಮುಂಗಳವಾರ ನಾವು ಎಸ್ ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತೇವೆ. ಎಸ್ಪಿ ಕಚೇರಿಗೆ ಮುತ್ತಿಗೆ ಹಾಕ್ತೇವೆ. ಸಿದ್ದರಾಮಯ್ಯ, ಡಿಕೆಶಿ, ಖರ್ಗೆಯವರು ಧರಣಿ ಮಾಡುತ್ತಾರೆ ಎಂದರು.

ನನ್ನ ಮೇಲೆ ಕೇಸ್ ಹಾಕಿದ್ದಾರೆ. ವಿಧಾನಸಭೆಯಲ್ಲಿ ಅಮಾನತು ಮಾಡಿದ್ದಾರೆ. ಭದ್ರಾವತಿಯಲ್ಲಿ‌ಚುನಾವಣೆ ಗೆದ್ದ ಇತಿಹಾಸ ಬಿಜೆಪಿಗಿಲ್ಲ. ಈ ರೀತಿ ಷಡ್ಯಂತ್ರ ಮಾಡಿ ಬಿಜೆಪಿ ಬೀಜ ಬಿತ್ತಲು ಹೊರಟಿದ್ದಾರೆ. ನಮ್ಮ‌ಕ್ಷೇತ್ರದಲ್ಲಿ ಎಲ್ಲಾ ಸಮುದಾಯದವರಿದ್ದಾರೆ. ನಮ್ಮ ಎಲ್ಲರಲ್ಲೂ ಸೌಹಾರ್ದತೆಯಿದೆ ಎಂದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.