ನ್ಯಾಮಗೌಡ ಅಂತ್ಯಕ್ರಿಯೆ
Team Udayavani, May 30, 2018, 6:00 AM IST
ಜಮಖಂಡಿ: ಸೋಮವಾರ ಬೆಳಗ್ಗೆ ಅಪಘಾತದಲ್ಲಿ ಮೃತಪಟ್ಟಿದ್ದ ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವ ಹಾಗೂ ಲಿಂಗಾಯತ ವಿಧಿ ವಿಧಾನಗಳೊಂದಿಗೆ ಜಮಖಂಡಿ ತಾಲೂಕಿನ ಹಿರೇಪಡಸಲಗಿ-ನಾಗನೂರ ಬಳಿಯಿರುವ ಜಮಖಂಡಿ ಶುಗರ್ ಆವರಣದಲ್ಲಿ ಮಂಗಳವಾರ ಸಂಜೆ ನೆರವೇರಿತು.
ರಾಜ್ಯ ಸರಕಾರದ ಪರವಾಗಿ ಉಪ ಮುಖ್ಯಮಂತ್ರಿ ಡಾ|ಜಿ.ಪರಮೇಶ್ವರ್, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ವಂಶಿಕೃಷ್ಣ ಗೌರವ ಸಲ್ಲಿಸಿದರು. ಅಲ್ಲದೆ ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಹಲವು ಶಾಸಕರು, ಸ್ವಾಮೀಜಿಗಳು, ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದು, ಕಂಬನಿ ಮಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ