ವಿಧಾನ ಪರಿಷತ್ಗೆ ಅವಿರೋಧ ಆಯ್ಕೆ
Team Udayavani, Jun 23, 2020, 6:37 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೋಮವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಇಬ್ಬರು ಪಕ್ಷೇತರರ ನಾಮಪತ್ರಗಳು ತಿರಸ್ಕೃತಗೊಂಡಿದ್ದು, ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಏಳು ಅಭ್ಯರ್ಥಿಗಳ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಬಿಜೆಪಿಯ ಸುನಿಲ್ ವಲ್ಯಾಪುರೆ, ಪ್ರತಾಪ್ ಸಿಂಹ ನಾಯಕ್, ಎಂ.ಟಿ.ಬಿ. ನಾಗರಾಜ್ ಮತ್ತು ಆರ್. ಶಂಕರ್, ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಮತ್ತು ನಸೀರ್ ಅಹಮದ್ ಹಾಗೂ ಜೆಡಿಎಸ್ನ ಗೊಂವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು