ಜನವರಿಯಲ್ಲಿ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ
Team Udayavani, Dec 24, 2018, 6:00 AM IST
ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ಇತರ ವಿಷಯಗಳ ಪ್ರಾಯೋಗಿಕ ಪರೀಕ್ಷೆ 2019ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಪ್ರಥಮ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಜ.3ರಿಂದ 12ರ ವರೆಗೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪ್ರಾಯೋಗಿಕ ಪರೀಕ್ಷೆಗಳು ಜ.21ರಿಂದ ಫೆ.6ರವರೆಗೆ ನಡೆಸಲು ಜಿಲ್ಲಾ ಉಪನಿರ್ದೇಶಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
2018-19ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವ ಸಿದ್ಧತಾ ಪರೀಕ್ಷೆ ಜ.7ರಿಂದ 19ರವರೆಗೆ ನಡೆಯಲಿದೆ. ಹಾಗೆಯೇ ಇದೇ ಸಾಲಿನ ಪ್ರಥಮ ಪಿಯುಸಿ ಅಂತಿಮ ಪರೀಕ್ಷೆ ಜ.30ರಿಂದ ಫೆ.11ರವರೆಗೆ ನಡೆಯಲಿದೆ. ಈ ಎರಡು ಪರೀಕ್ಷೆಯ ವಿವರವಾದ ವೇಳಾಪಟ್ಟಿ ಪದವಿಪೂರ್ವ ಶಿಕ್ಷಣ ಇಲಾಖೆ ವೆಬ್ಸೈಟ್ http://www.pue.kar.nic.in/ನಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು