ಮೋದಿ ಮೂರೇ ವರ್ಷದಲ್ಲಿ ಡಾ.ಸಿಂಗ್‌ರ 10 ವರ್ಷದ ದಾಖಲೆ ಮುರಿದಿದ್ದಾರೆ! 

Team Udayavani, Jul 2, 2017, 4:46 PM IST

ಬೆಂಗಳೂರು : ನಟಿ,ಕಾಂಗ್ರೆಸ್‌ ಮಾಜಿ ಸಂಸದೆ ರಮ್ಯಾ ಟ್ವೀಟೊಂದನ್ನು ಮಾಡಿದ್ದು ಅದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ರಮ್ಯಾ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಟ್ವೀಟ್‌ ಮಾಡಿದ್ದು , ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು 2 ಅವಧಿಗಳಲ್ಲಿ (2004-009, 2009,2014)ಮಾಡಿದ ವಿದೇಶ ಪ್ರವಾಸಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ 3 ವರ್ಷಗಳಲ್ಲಿ ಮಾಡಿದ್ದಾರೆ ಎಂದು ಬರೆದಿದ್ದಾರೆ.

ಕಾಂಗ್ರೆಸ್‌ ಪಕ್ಷದ ಸಾಮಾಜಿಕ ತಾಣಗಳ ಜವಾಬ್ದಾರಿ ಹೊಂದಿರುವ ರಮ್ಯಾ ಅವರ ಈ ಟ್ವೀಟ್‌ಗೆ ಪರ ವಿರೋಧದ ಭಾರೀ ಉತ್ತರಗಳು ಹರಿದು ಬರುತ್ತಿವೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ