ಮಂಗನ ಕಾಯಿಲೆ : ಮತ್ತೆ ಆರು ಮಂದಿಗೆ ಜ್ವರ 


Team Udayavani, Jan 17, 2019, 12:45 AM IST

mangan-kaile.jpg

ಕಾರ್ಕಳ/ಸಾಗರ: ಜನರಲ್ಲಿ ಆತಂಕ ಸೃಷ್ಟಿಸಿದ ಮಂಗನ ಕಾಯಿಲೆ ಇದೀಗ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವಿವಿಧೆಡೆಗೂ ವ್ಯಾಪಿಸಿರುವುದು ದೃಢಪಟ್ಟಿದೆ. ಬುಧವಾರ ಮತ್ತೆ ಆರು ಮಂದಿಗೆ ಜ್ವರ ಕಾಣಿಸಿಕೊಂಡಿದೆ.

ಅಲ್ಲದೆ, ಸಾಗರ ತಾಲೂಕಿನ ಅರಲಗೋಡು ಗ್ರಾಪಂನಿಂದ ಆರಂಭವಾಗಿ ರಾಜ್ಯದ ಮಲೆನಾಡು, ಕರಾವಳಿಯ ವಿವಿಧ ತಾಲೂಕುಗಳಲ್ಲಿ ಕಳೆದ ವಾರ ಮೃತಪಟ್ಟ ಮಂಗಗಳ ಪೋಸ್ಟ್‌ ಮಾರ್ಟ್‌ಂ ವರದಿ ಬುಧವಾರ ಲಭ್ಯವಾಗಿದೆ.

ಪರೀಕ್ಷೆಗೊಳಗಾದ ಎಲ್ಲಾ 18 ಪ್ರಕರಣಗಳಲ್ಲಿ ಮಂಗನ ಕಾಯಿಲೆಯ ವೈರಸ್‌ ಇರುವುದು ದೃಢಪಟ್ಟಿದೆ. ಸಾಗರ ತಾಲೂಕಿನ ಮೂರು ಪ್ರಕರಣಗಳು ಸೇರಿದಂತೆ ಕುಂದಾಪುರ, ಸಿದ್ದಾಪುರ, ಉಡುಪಿ, ಹೊಸನಗರ, ಶಿಕಾರಿಪುರ, ಸೊರಬ, ಕಾರ್ಕಳ ಮೊದಲಾದೆಡೆ ಸಾವನ್ನಪ್ಪಿದ ಮಂಗಗಳಲ್ಲೂ ಪುಣೆಯ ರಾಷ್ಟ್ರೀಯ ಸೂûಾಣುಜೀವಿ ಸಂಶೋಧನಾಲಯ ನಡೆಸಿದ ಪರೀಕ್ಷೆಯಲ್ಲಿ ಕೆಎಫ್‌ಡಿ ವೈರಸ್‌ ಇರೋದು ದೃಢಪಟ್ಟಿದೆ.

ಸಾಗರ ತಾಲೂಕು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬುಧವಾರ ಆರು ಮಂದಿಗೆ ಜ್ವರ ಕಾಣಿಸಿಕೊಂಡಿದ್ದು, ಅವರೆಲ್ಲರನ್ನೂ ಮಣಿಪಾಲ್‌ಗೆ ರವಾನಿಸಲಾಗಿದೆ.

ಈ ಮಧ್ಯೆ, ತಾಲೂಕಿನ ಹೊನ್ನೇಸರದಲ್ಲಿ ಒಂದು ಮಂಗ ಮೃತಪಟ್ಟಿದ್ದು ಪಶು ಇಲಾಖೆ ಪೋಸ್ಟ್‌ಮಾಟ್‌  ಮಾಡಿ ಸ್ಯಾಂಪಲ್‌ನ್ನು ಪುಣೆಗೆ ಕಳುಹಿಸಿದೆ. ಬುಧವಾರ ಪುಣೆಯಿಂದ ಲಭ್ಯವಾದ ಪ್ರಯೋಗಾಲಯದ ವರದಿ ಪ್ರಕಾರ ಬಂದಗದ್ದೆ, ಸಿರಿವಂತೆ ಹಾಗೂ ಎಂಎಲ್‌ ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮೃತಪಟ್ಟ ಮಂಗಗಳ ಪೋಸ್ಟ್‌ಮಾರ್ಟ್‌ಂ ಸ್ಯಾಂಪಲ್‌ಗ‌ಳಲ್ಲಿ ಕೆಎಫ್‌ಡಿ ವೈರಸ್‌ ಕುರಿತ ಪರೀಕ್ಷೆ ಪಾಸಿಟಿವ್‌ ಬಂದಿದೆ.

ಇದೇ ವೇಳೆ, ಕಾರ್ಕಳ ತಾಲೂಕಿನ ನಕ್ರೆಯಲ್ಲಿ 1 ಹಾಗೂ ಕುಕ್ಕುಂದೂರು ಅಯ್ಯಪ್ಪನಗರದಲ್ಲಿ 1 ಕೋತಿಯ ಶವ ಬುಧವಾರ ಪತ್ತೆಯಾಗಿದೆ. ಒಂದು ಶವ ಸಂಪೂರ್ಣ ಕೊಳೆತಿದ್ದು, ಮತ್ತೂಂದರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ನಡುವೆ, ಸಾಗರ ಹಾಗೂ ಆಸುಪಾಸಿನ ಸುಮಾರು 83 ಜನರು ಇಲ್ಲಿಯವರೆಗೆ ಶಂಕಿತ ಮಂಗನ ಕಾಯಿಲೆ ರೋಗಕ್ಕೆ ಚಿಕಿತ್ಸೆ ಪಡೆಯಲು ಮಣಿಪಾಲದ
ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದಾ ರೆ.

ಟಾಪ್ ನ್ಯೂಸ್

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

ಬಿಸಿಯೂಟ ದತ್ತಾಂಶಕಾರರ 20 ತಿಂಗಳ ಹಸಿವಿಗಿಲ್ಲ ಪರಿಹಾರ!

ಬಿಸಿಯೂಟ ದತ್ತಾಂಶಕಾರರ 20 ತಿಂಗಳ ಹಸಿವಿಗಿಲ್ಲ ಪರಿಹಾರ!

ಸುಲಭವಲ್ಲ ತಿಮ್ಮಪ್ಪನ ದರ್ಶನ ಭಾಗ್ಯ

ಸುಲಭವಲ್ಲ ತಿಮ್ಮಪ್ಪನ ದರ್ಶನ ಭಾಗ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಜಾನುವಾರುಗಳಿಗೆ ಕಾಡಿಸುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

ಜಾನುವಾರುಗಳಿಗೆ ಕಾಡುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.