
ಸಾಹಿತಿ-ಕಲಾವಿದರ ಮಾಸಾಶನ ಬಿಡುಗಡೆ: ಸುನಿಲ್ ಕುಮಾರ್
Team Udayavani, Nov 12, 2021, 9:34 AM IST

ಬೆಂಗಳೂರು: ಸಂಕಷ್ಟದಲ್ಲಿರುವ ಸಾಹಿತಿ-ಕಲಾವಿದರು ಮತ್ತು ವಿಧವಾ ವೇತನ ಪಡೆಯುತ್ತಿರುವ ಫಲಾನುಭವಿಗಳಿಗೆ ಮಾಸಾಶನ ನೀಡಲು 6.25 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
2021 ನೇ ಸಾಲಿನ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಮಾಸಾಶನಕ್ಕಾಗಿ ಈ ಹಣವನ್ನು ಮೂರನೇ ಕಂತಾಗಿ ಇಲಾಖೆಗೆ ಬಿಡುಗಡೆ ಮಾಡಲಾಗಿದೆ, ಇದರಿಂದ ಮಾಸಾಶನ ಇಲ್ಲದೆ ಕಷ್ಟ ಅನುಭವಿಸುತ್ತಿದ್ದ ಸಾಹಿತಿ, ಕಲಾವಿದರಿಗೆ ಸಹಾಯವಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ:ಒಂದು ಕಡೆ ಬಡತನ, ಇನ್ನೊಂದು ಕಡೆ ಕ್ರೀಡೆ: ಪ್ಯಾರಾ ಅಥ್ಲೀಟ್ ಗೆ ಕಾಡುತ್ತಿದೆ ಭವಿಷ್ಯದ ಚಿಂತೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ಅಳಿವಿನಂಚಿನಲ್ಲಿರುವ ಗೀಜಗದ ಹಕ್ಕಿ ಗೂಡುಗಳು… ಗೀಜಗದ ಹೆಣಿಕೆಗೆ ಸರಿಸಾಟಿ ಯಾರಿಲ್ಲ

YSRTP ಮೈತ್ರಿ; ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ವೈ.ಎಸ್.ಶರ್ಮಿಳಾ

ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

Shivamogga: ಸಿಡಿಲು ಬಡಿದು ಮಹಿಳೆ ಮೃತ್ಯು

Koratagere ಟೋಲ್ ತೆರವಿಗೆ ಗಡುವು ನೀಡಿದ ಸಚಿವ ಕೆ.ಎನ್.ರಾಜಣ್ಣ

ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು