Udayavni Special

ತಾಯಿ ವಾಸಂತಿ ಹೆಗ್ಡೆ ಅಸ್ವಸ್ಥ


Team Udayavani, Jul 31, 2019, 5:58 AM IST

27

ಚಿಕ್ಕಮಗಳೂರು: ವಿ.ಜಿ.ಸಿದ್ಧಾರ್ಥ ಹೆಗ್ಡೆ ನಾಪತ್ತೆಯಾಗಿರುವ ವಿಚಾರ ತಿಳಿದು ಅವರ ತಾಯಿ ವಾಸಂತಿ ಹೆಗ್ಡೆ ಆಘಾತದಿಂದ ಅಸ್ವಸ್ಥರಾಗಿದ್ದು, ಚಿಕಿತ್ಸೆ ನೀಡಲಾಗಿದೆ.

ಸಿದ್ಧಾರ್ಥ ಹೆಗ್ಡೆ ಅವರ ತಂದೆ ಗಂಗಯ್ಯ ಹೆಗ್ಡೆ ಹಾಗೂ ವಾಸಂತಿ ಹೆಗ್ಡೆ ಮೂಡಿಗೆರೆ ತಾಲೂಕಿನ ಚೇತನಹಳ್ಳಿ ಎಸ್ಟೇಟ್‌ನ ಮನೆಯಲ್ಲಿ ವಾಸವಾಗಿದ್ದರು. ವಾರದ ಹಿಂದೆ ಗಂಗಯ್ಯ ಹೆಗ್ಡೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಮನೆಯಲ್ಲಿ ವಾಸಂತಿ ಹೆಗ್ಡೆ ಮಾತ್ರ ಇದ್ದರು. ಸಿದ್ಧಾರ್ಥ ಹೆಗ್ಡೆ ಮಂಗಳವಾರ ನಾಪತ್ತೆಯಾದ ವಿಚಾರ ತಿಳಿದ ತಕ್ಷಣ ಅಸ್ವಸ್ಥರಾಗಿದ್ದು, ತಕ್ಷಣ ಸಂಬಂಧಿಕರು ವೈದ್ಯರನ್ನು ಮನೆಗೆ ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇನ್ನೊಂದೆಡೆ ಸಿದ್ಧಾರ್ಥ ತಂದೆ ಗಂಗಯ್ಯ ಹೆಗ್ಡೆ ಅವರು ಬಿದ್ದು ಪೆಟ್ಟಾಗಿ, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ

ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ

“ಚೇತರಿಕೆಯತ್ತ ಅರ್ಥ ವ್ಯವಸ್ಥೆ’

“ಚೇತರಿಕೆಯತ್ತ ಅರ್ಥ ವ್ಯವಸ್ಥೆ’

ನಾಯಕರಿಗೇಕೆ 2 ಕ್ಯಾಪ್‌?

ಐಪಿಎಲ್‌ 2020: ತಂಡದ ನಾಯಕರಿಗೇಕೆ 2 ಕ್ಯಾಪ್‌?

ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ; ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌!

ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌: ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ

IPLIPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

IPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

netflix

Stream Fest: ಇನ್ನು ಮುಂದೆ ಉಚಿತವಾಗಿ Netflix ವೀಕ್ಷಿಸಬಹುದು: ಹೇಗೆ ಗೊತ್ತಾ ?





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೊಲೀಸರ ಕಾರ್ಯ ಅವಿಸ್ಮರಣೀಯ: ಮುಖ್ಯಮಂತ್ರಿ

ಪೊಲೀಸರ ಕಾರ್ಯ ಅವಿಸ್ಮರಣೀಯ: ಮುಖ್ಯಮಂತ್ರಿ

ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

ಕಿಡಿಗೇಡಿಗಳಿಂದ ಅವಹೇಳನಕಾರಿ ಫ್ಲೆಕ್ಸ್ : ಕ್ರಮಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು

ಕಿಡಿಗೇಡಿಗಳಿಂದ ಅವಹೇಳನಕಾರಿ ಫ್ಲೆಕ್ಸ್ : ಕ್ರಮಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು

ಸಿ.ಎಂ ಬದಲಾವಣೆ ಚರ್ಚೆಯಿಂದ ಮುಜುಗುರ! ಯತ್ನಾಳ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೇ ಆಕ್ಷೇಪ

ಸಿ.ಎಂ ಬದಲಾವಣೆ ಚರ್ಚೆಯಿಂದ ಮುಜುಗುರ! ಯತ್ನಾಳ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೇ ಆಕ್ಷೇಪ

ಕಾಂಗ್ರೆಸ್‌ ಪಾಕಿಸ್ತಾನದಲ್ಲಿ ಗೆಲ್ಲಬೇಕಷ್ಟೆ!ಕೈ ಮುಖಂಡರಿಗೆ ಮತ್ತೆ ಸಿಎಂ ಹುದ್ದೆ ಕನಸು

ಕಾಂಗ್ರೆಸ್‌ ಪಾಕಿಸ್ತಾನದಲ್ಲಿ ಗೆಲ್ಲಬೇಕಷ್ಟೆ!ಕೈ ಮುಖಂಡರಿಗೆ ಮತ್ತೆ ಸಿಎಂ ಹುದ್ದೆ ಕನಸು

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

ಪೊಲೀಸರ ಕಾರ್ಯ ಅವಿಸ್ಮರಣೀಯ: ಮುಖ್ಯಮಂತ್ರಿ

ಪೊಲೀಸರ ಕಾರ್ಯ ಅವಿಸ್ಮರಣೀಯ: ಮುಖ್ಯಮಂತ್ರಿ

ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ

ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ

“ಚೇತರಿಕೆಯತ್ತ ಅರ್ಥ ವ್ಯವಸ್ಥೆ’

“ಚೇತರಿಕೆಯತ್ತ ಅರ್ಥ ವ್ಯವಸ್ಥೆ’

ನಾಯಕರಿಗೇಕೆ 2 ಕ್ಯಾಪ್‌?

ಐಪಿಎಲ್‌ 2020: ತಂಡದ ನಾಯಕರಿಗೇಕೆ 2 ಕ್ಯಾಪ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.