ಎರಡು ಬಾರಿ ಸಂಸದರಾಗಿರುವವರು ಪೇಟೆ ರೌಡಿ ತರಹ ಮಾತಾನಾಡುವುದು ಸರಿಯಲ್ಲ : ಸುಮಲತಾ ಅಂಬರೀಶ್

Team Udayavani, Nov 16, 2020, 7:40 PM IST

ಎರಡು ಬಾರಿ ಸಂಸದರಾಗಿರುವವರು ಪೇಟೆ ರೌಡಿ ತರಹ ಮಾತಾನಾಡುವುದು ಸರಿಯಲ್ಲ : ಸುಮಲತಾ ಅಂಬರೀಶ್

ಬೆಂಗಳೂರು: ಪ್ರತಾಪ್‌ಸಿಂಹ ಅವರು ಪಕ್ಕದ ಕ್ಷೇತ್ರದ ಸಂಸದರು. ಎರಡು ಬಾರಿ ಸಂಸದರಾಗಿರುವವರು, ಮಾತಾನಾಡುವಾಗ ಅರಿತುಕೊಂಡು ಮಾತನಾಡಬೇಕು. ಪೇಟೆ ರೌಡಿಯ ತರಹ ಮಾತನಾಡಬಾರದು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ಸಿಎಂ ನಿವಾಸ ಕಾವೇರಿ ಬಳಿ ಸುದ್ದಿಗಾರರೊಂದಿಗೆ ಮಾತಾನಾಡಿದ ಸಂಸದೆ ಸುಮಲತಾ ಅಂಬರೀಶ್ , ಪ್ರತಾಪ್‌ಸಿಂಹ ಮೈಸೂರು- ಕೊಡಗು ಸಂಸದರು. ಎರಡು ಬಾರಿ ಸಂಸದರಾಗಿದ್ದಾರೆ.ಅವರು ಯಾವುದೇ ವಿಷಯವನ್ನು ಮಾತಾನಾಡುವಾಗ ಅದನ್ನು ಅರಿತುಕೊಂಡು ಮಾತಾನಾಡಬೇಕು. ಪೇಟೆ ರೌಡಿಯ ತರಹ ಮಾತನಾಡಬಾರದೆಂದು ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದರು.

ಮೈಸೂರು ಕ್ಷೇತ್ರದಲ್ಲಿ ಏನೆಲ್ಲಾ ಅಭಿವೃದ್ಧಿ ಆಗಿದೆ ಎಂದು ನನಗೂ ಗೊತ್ತಿದೆ. ಕೊಡಗು ಭಾಗಗಳಲ್ಲಿ ರಸ್ತೆಗಳು ಕೊಚ್ಚಿ ಹೋಗಿರುವ ದೂರು ನಮಗೂ ಬಂದಿದೆ. ಅಂಬರೀಶ್ ಇದ್ದಾಗ ಯಾರಿಗೂ ಧೈರ್ಯ ಇರಲಿಲ್ಲ. ಅಂಬರೀಶ್ ಇದ್ದಾಗ ಇಂತಹ ಮಾತುಗಳನ್ನು ಯಾರು ಆಡುತ್ತಿರಲಿಲ್ಲ.  ಇಂದು‌ ಅಂಬರೀಶ್ ಇಲ್ಲ. ಹೀಗಾಗಿ, ಅವರೆಲ್ಲಾ ಮಾತನ್ನಾಡುತ್ತಿದ್ದಾರೆ ಎಂದರು.

ಅವರು ಪಕ್ಕದ ಕ್ಷೇತ್ರದ ಸಂಸದರು. ನಮ್ಮ ಕ್ಷೇತ್ರದ ಬಗ್ಗೆ ಅವರು ಮಾತನಾಡುವುದು ಸರಿಯಲ್ಲ. ಒಬ್ಬ ಸಂಸದರಾಗಿ, ಇನ್ನೊಬ್ಬ ಸಂಸದರ ಬಗ್ಗೆ ಮಾತನಾಡಲು ಹಕ್ಕಿಲ್ಲ.  ಸಂಸದರು ಸಂಸದರ ಭಾಷೆ ಬಳಸಿ ಮಾತನ್ನಾಡಿದ್ರೆ ಸರಿ, ಅವರು ಪೇಟೆ ರೌಡಿ ರೀತಿಯಲ್ಲಿ ಮಾತನ್ನಾಡಿದ್ರೆ ನಾನು ಉತ್ತರ ನೀಡುವುದಿಲ್ಲ. ಅವರು ಕೊಟ್ಟ ಹೇಳಿಕೆಗೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಜಿಲ್ಲೆಯ ಜನ ಉತ್ತರ ಕೊಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

ಒಳನಾಡು ಮೀನುಗಾರಿಕೆಗೆ ಉತ್ತೇಜನ: ಸಚಿವ ಅಂಗಾರ

ಒಳನಾಡು ಮೀನುಗಾರಿಕೆಗೆ ಉತ್ತೇಜನ: ಸಚಿವ ಅಂಗಾರ

1-ddad

ಅನುರಾಗ್ ಕಶ್ಯಪ್ ವಿರುದ್ಧ ವಿವೇಕ್ ರಂಜನ್ ಅಗ್ನಿಹೋತ್ರಿ ಕಿಡಿ

ಉಚಿತ ಕೊಡುಗೆ: ಪಕ್ಷಗಳಿಗೆ ತಡೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ಉಚಿತ ಕೊಡುಗೆ: ಪಕ್ಷಗಳಿಗೆ ತಡೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ಪ್ಯಾರಾ ಏಷ್ಯನ್‌ ಗೇಮ್ಸ್‌ :ಪರಿಷ್ಕೃತ ದಿನಾಂಕ ಪ್ರಕಟ

ಪ್ಯಾರಾ ಏಷ್ಯನ್‌ ಗೇಮ್ಸ್‌ :ಪರಿಷ್ಕೃತ ದಿನಾಂಕ ಪ್ರಕಟ

ಚಂದ್ರಕಾಂತ್‌ ಪಂಡಿತ್‌ ಕೋಲ್ಕತಾ ನೈಟ್‌ರೈಡರ್ ತಂಡದ ನೂತನ ಕೋಚ್‌

ಚಂದ್ರಕಾಂತ್‌ ಪಂಡಿತ್‌ ಕೋಲ್ಕತಾ ನೈಟ್‌ರೈಡರ್ ತಂಡದ ನೂತನ ಕೋಚ್‌

ಲಾರ್ಡ್ಸ್‌ ಟೆಸ್ಟ್‌ ಪಂದ್ಯ: ಇಂಗ್ಲೆಂಡ್‌ ಬ್ಯಾಟಿಂಗ್‌ ಕುಸಿತ

ಲಾರ್ಡ್ಸ್‌ ಟೆಸ್ಟ್‌ ಪಂದ್ಯ: ಇಂಗ್ಲೆಂಡ್‌ ಬ್ಯಾಟಿಂಗ್‌ ಕುಸಿತ

ಹಾಸ್ಪಿಟಾಲಿಟಿ ಕ್ಷೇತ್ರಕ್ಕೆ ನೆರವು ವಿಸ್ತರಣೆ: ಸಚಿವ ಅನುರಾಗ್‌ ಠಾಕೂರ್‌

ಹಾಸ್ಪಿಟಾಲಿಟಿ ಕ್ಷೇತ್ರಕ್ಕೆ ನೆರವು ವಿಸ್ತರಣೆ: ಸಚಿವ ಅನುರಾಗ್‌ ಠಾಕೂರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳನಾಡು ಮೀನುಗಾರಿಕೆಗೆ ಉತ್ತೇಜನ: ಸಚಿವ ಅಂಗಾರ

ಒಳನಾಡು ಮೀನುಗಾರಿಕೆಗೆ ಉತ್ತೇಜನ: ಸಚಿವ ಅಂಗಾರ

dr-sdk

ರಿಪೋರ್ಟ್‌ ಕಾರ್ಡ್‌ ಜನರ ಮುಂದಿಡುವ ಸಮಯ ಬಂದಿದೆ: ಡಾ| ಸುಧಾಕರ್‌

bjp-congress

ಬಿಜೆಪಿ ಜನೋತ್ಸವ ಮತ್ತೆ ಮುಂದೂಡಿಕೆ; ಕಾಂಗ್ರೆಸ್‌ ಲೇವಡಿ

1-sddasd

ಧರ್ಮ ಸಂಘರ್ಷ ಶೀಘ್ರ ಇನ್ನಷ್ಟು ಉಲ್ಬಣ, ರಾಜಕೀಯ ಪಕ್ಷಗಳು ಇಬ್ಭಾಗ: ಕೋಡಿಮಠ ಶ್ರೀ

ರಾಜ್ಯದಲ್ಲಿಂದು 886 ಕೋವಿಡ್‌ ಪಾಸಿಟಿವ್‌: ಮೂವರು ಸಾವು

ರಾಜ್ಯದಲ್ಲಿಂದು 886 ಕೋವಿಡ್‌ ಪಾಸಿಟಿವ್‌: ಮೂವರು ಸಾವು

MUST WATCH

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದು, ಐಟಿಬಿಪಿಯ 6 ಯೋಧರು ಸಾವು

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

ಹೊಸ ಸೇರ್ಪಡೆ

ಒಳನಾಡು ಮೀನುಗಾರಿಕೆಗೆ ಉತ್ತೇಜನ: ಸಚಿವ ಅಂಗಾರ

ಒಳನಾಡು ಮೀನುಗಾರಿಕೆಗೆ ಉತ್ತೇಜನ: ಸಚಿವ ಅಂಗಾರ

1-ddad

ಅನುರಾಗ್ ಕಶ್ಯಪ್ ವಿರುದ್ಧ ವಿವೇಕ್ ರಂಜನ್ ಅಗ್ನಿಹೋತ್ರಿ ಕಿಡಿ

ಉಚಿತ ಕೊಡುಗೆ: ಪಕ್ಷಗಳಿಗೆ ತಡೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ಉಚಿತ ಕೊಡುಗೆ: ಪಕ್ಷಗಳಿಗೆ ತಡೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ಪ್ಯಾರಾ ಏಷ್ಯನ್‌ ಗೇಮ್ಸ್‌ :ಪರಿಷ್ಕೃತ ದಿನಾಂಕ ಪ್ರಕಟ

ಪ್ಯಾರಾ ಏಷ್ಯನ್‌ ಗೇಮ್ಸ್‌ :ಪರಿಷ್ಕೃತ ದಿನಾಂಕ ಪ್ರಕಟ

ಚಂದ್ರಕಾಂತ್‌ ಪಂಡಿತ್‌ ಕೋಲ್ಕತಾ ನೈಟ್‌ರೈಡರ್ ತಂಡದ ನೂತನ ಕೋಚ್‌

ಚಂದ್ರಕಾಂತ್‌ ಪಂಡಿತ್‌ ಕೋಲ್ಕತಾ ನೈಟ್‌ರೈಡರ್ ತಂಡದ ನೂತನ ಕೋಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.