ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ನಟ ಮುಖ್ಯಮಂತ್ರಿ ಚಂದ್ರು
Team Udayavani, May 29, 2022, 9:59 AM IST
ಬೆಂಗಳೂರು: ನಟ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಚಂದ್ರು ಅವರನ್ನು ಇತ್ತೀಚೆಗಷ್ಟೇ ಸಾಂಸ್ಕೃತಿಕ ಘಟಕದ ಅಧ್ಯಕ್ಷ ರನ್ನಾಗಿ ನೇಮಿಸಲಾಗಿತ್ತು. ಆದರೆ ಹೊಸ ಜವಾಬ್ದಾರಿ ವಹಿಸಿಕೊಳ್ಳುವ ಪ್ರಮೇಯವೇ ಇಲ್ಲ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜನಸೇವೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಅಂದಿನಿಂದ ಪ್ರಾಮಾಣಿಕ ಕೆಲಸ ಮಾಡಿದ ತೃಪ್ತಿಯಿದೆ ಎಂದು ಮುಖ್ಯಮಂತ್ರಿ ಚಂದ್ರ ಪತ್ರದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ಪೊಲೀಸ್ ಸರ್ಪಗಾವಲಿನಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ
ಬಿಜೆಪಿಯಲ್ಲಿದ್ದ ಮುಖ್ಯಮಂತ್ರಿ ಚಂದ್ರು 2014ರ ಮಾರ್ಚ್ ನಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ