ನೋಡುವ‌ ದೃಷ್ಠಿಯಂತೆ ಆನೆ ಕಾಣುತ್ತದೆ : ಯೋಗೇಶ್ವರ್, ಯತ್ನಾಳ್ ವಿರುದ್ಧ ನಿರಾಣಿ ಗುಡುಗು

Team Udayavani, Jul 5, 2021, 7:21 PM IST

Murugesh Nirani Statement

ಚಿತ್ರದುರ್ಗ : ನೋಡುವ‌ ದೃಷ್ಠಿಯಂತೆ ಆನೆ ಕಾಣುತ್ತದೆ. ಆನೆ ಬಾಲ, ಸೊಂಡಿಲು, ಕಾಲು ಮುಟ್ಟಿ ನೋಡಿದವರ ಅನುಭವದಂತೆ.ಈ ವಯಸ್ಸಿನಲ್ಲೂ ಬಿಎಸ್ ವೈ ಶ್ರಮವಹಿಸಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಸಿ. ಪಿ ಯೋಗೇಶ್ವರ್, ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್  ಗೆ ನಿರಾಣಿ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ : ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ನೇತೃತ್ವದಲ್ಲಿ ಶೃಂಗದ ಪೂರ್ವಭಾವಿ ಸಭೆ

ನಾನು ಸಚಿವನಾಗಿ  6 ತಿಂಗಳಾಯಿತು, ಇಲಾಖೆಯಲ್ಲಿ ಸಿಎಂ ಮನೆಯವರ ಹಸ್ತಕ್ಷೇಪ ಇಲ್ಲ. ಬಿಎಸ್ ವೈ ಸಿಎಂ ಆಗಿದ್ದರಿಂದ ನಾವು, ಶಾಸಕ, ಸಚಿವರಾಗಿದ್ದೇವೆ. ಬಿಎಸ್ ವೈ ಲಿಂಗಾಯತ ಸಮುದಾಯದ ಹೆಸರು ತಂದಿದ್ದಾರೆ. ಅವರಲ್ಲಿರುವ ಒಳ್ಳೆಯ ಗುಣಗಳ ಬಗ್ಗೆ ವಿಚಾರಿಸಬೇಕು. ಒಂದೆರಡು ತಪ್ಪುಗಳಾಗಿದ್ದರೆ ಕುಳಿತು ಹೇಳಿದರೆ ತಿದ್ದಿಕೊಳ್ಳುತ್ತಾರೆ ಎಂದು ಅವರು ಗುಡುಗಿದ್ದಾರೆ.

ಇನ್ನು,  ನಮ್ಮ ವಯಸ್ಸಿನಷ್ಟು ಬಿ ಎಸ್ ವೈಗೆ ರಾಜಕೀಯ ಅನುಭವ ಇದೆ. ನಾವು ಚಿಕ್ಕವರಾಗಿ ಬಿಎಸ್ ವೈ ಬಗ್ಗೆ ಕಾಮೆಂಟ್ ಮಾಡುವುದು ಸರಿ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೋವಿಡ್ ಸಾವಿನ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಳ್ಳು ಲೆಕ್ಕ ನೀಡುತ್ತಿದೆ : ಖಂಡ್ರೆ

ಟಾಪ್ ನ್ಯೂಸ್

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

1-fffsdfdsdsfsf

ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ರಾಮ್ ಭಟ್ ವಿಧಿವಶ

ರಂಗು ರಂಗಿನ ಬೆಳಕಿನಲ್ಲಿ ಹೆಜ್ಜೆ ಹಾಕಿ ಮನಸೂರೆಗೊಂಡ ಪುಟಾಣಿ ಮಾಡೆಲ್ಸ್

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿ

ಕಲ್ಲಿದ್ದಲು ಕೊರತೆಯಿಲ್ಲ: ಪ್ರಹ್ಲಾದ್‌ ಜೋಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.