ನನ್ನ ಗೆಲುವು ನಿಶ್ಚಿತ: ಶ್ರೀನಿವಾಸ ಪ್ರಸಾದ್‌


Team Udayavani, May 23, 2019, 6:00 AM IST

a-srinivasa-prasad

ಮೈಸೂರು: ಚುನಾವಣೋತ್ತರ ಸಮೀಕ್ಷೆಗಳು ಎಂದೂ ಸುಳ್ಳಾಗಲ್ಲ. ಇದೇ ಮೊದಲ ಬಾರಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಬಿಜೆಪಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದು, ಕೇಂದ್ರದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಮೋದಿಯವರೇ ಮತ್ತೆ ಪ್ರಧಾನಿ ಆಗಲಿದ್ದಾರೆ. ಮಂಡ್ಯದಲ್ಲಿ ಸುಮಲತಾ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್‌ ಸಿಂಹ ಗೆಲುವು ನಿಶ್ಚಿತ. ಸಿದ್ದರಾಮಯ್ಯಗೆ ಮೈಸೂರಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ದೇವೇಗೌಡರ ಗೆಲುವು ಅಷ್ಟು ಸುಲಭವಲ್ಲ ಎಂದರು.

ಟಾಪ್ ನ್ಯೂಸ್

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

1-rr

ಪಾಕ್ ವಿರುದ್ಧ ಸೋಲಿನ ಬಳಿಕ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25ramamandira

ಅಯೋಧ್ಯೆ ರಾಮ ಮಂದಿರದ ತಳಪಾಯಕ್ಕೆ ಕರ್ನಾಟಕದ ಶಿಲೆಗಳು

randeep surjewala

ಬಿಜೆಪಿಯವರು ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ: ಸುರ್ಜೇವಾಲಾ

1-bbm

ಹಾನಗಲ್ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ : ಸಿಎಂ ತಿರುಗೇಟು

1-rrr

ಸೋಲಿಸಿದವನ ಬಳಿಯೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

ಜಮೀರ್ ತಮ್ಮ ಹಿಂದಿನ ನೆನಪನ್ನು ಮೆಲುಕು ಹಾಕಿದ್ದಾರೆ : ಸವದಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

gow theft – protest

ಗೋ ಕಳ್ಳಸಾಗಾಣಿಕೆ ತಡೆಯಲು ಕ್ರಮಕ್ಕೆ ಆಗ್ರಹ; ರಸ್ತೆ ತಡೆ ಮಾಡಿ ಪ್ರತಿಭಟನೆ

ಯಡಿಯೂರಪ್ಪ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ಯಡಿಯೂರಪ್ಪ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.