ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಘಟನೆಗೆ ಸಂಬಂಧಿಸಿದಂತೆ ಪೂರ್ಣ ವರದಿ ನೀಡುವಂತೆ ಸೂಚನೆ : ಆರಗ

Team Udayavani, Aug 25, 2021, 6:23 PM IST

Mysore gang rape case: Informed to provide Full report on incident : Home minister Araga Jnanendra

ಬೆಂಗಳೂರು : ಮೈಸೂರು ಪ್ರವಾಸಿ ತಾಣ. ಅಲ್ಲಿ ಈ ರೀತಿಯ ಪ್ರಕರಣಗಳು ಆಗಬಾರದು. ಮೈಸೂರಿನಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವುದು ದುಃಖವಾಗಿದೆ ಎಂದು ಗೃಹ ಮಂತ್ರಿ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಪ್ರತಿಕ್ರಿಯಿಸಿದ ಜ್ಞಾನೇಂದ್ರ,  ನಾಳೆ ಮೈಸೂರಿಗೆ ಹೋಗುತ್ತಿದ್ದೇನೆ. ಈಗಾಗಲೇ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಸಿಎಂ ಜೊತೆಯೂ ಸಮಾಲೋಚನೆ ಮಾಡುತ್ತೇನೆ. ಇದು ಅತ್ಯಂತ ನೋವು ತಂದಿದೆ ಎಂದಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಬೇಡ : ಗುಂಡೂರಾವ್ ಕಿಡಿ

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಂದು ಉನ್ನತ ಮಟ್ಟದ ಅಧಿಕಾರಿಗಳು ಮೈಸೂರಿಗೆ ತೆರಳುತ್ತಿದ್ದಾರೆ. ಅಧಿಕಾರಿಗಳಿಗೆ ಪ್ರಕರಣದ ಸಂಪೂರ್ಣ ವರದಿ ಕೊಡುವಂತೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಘಟನೆ ನಡೆದಿರುವುದು ಅತ್ಯಂತ ದುರದೃಷ್ಟಕರ. ಈ ಹಿಂದೆ ನಡೆದಿದ್ದ ಶೂಟೌಟ್ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಲಾಗಿದೆ. ಎಡಿಜಿಪಿ ಪ್ರತಾಪ್ ರೆಡ್ಡಿ ಅವರನ್ನು ಮೈಸೂರಿಗೆ ತೆರಳುವಂತೆ ಸೂಚಿಸಿದ್ದೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಂಡವನ್ನು ರಚಿಸುತ್ತೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನಕ್ಕೆ ಡಿಜಿಪಿಗೆ ಸಿಎಂ ಸೂಚನೆ

ಟಾಪ್ ನ್ಯೂಸ್

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

penPen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

Pen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.