ದಸರಾ ಪೂಜೆ: ಅರಮನೆ ಪ್ರವೇಶ ನಿರ್ಬಂಧ
Team Udayavani, Oct 3, 2018, 1:10 PM IST
ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಮೈಸೂರು ರಾಜ ಮನೆತನದವರು ಅರಮನೆಯಲ್ಲಿ ಪ್ರತಿವರ್ಷದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳುವುದರಿಂದ ಅ.4, 10, 18, 19 ಮತ್ತು ನ.2ರಂದು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ.
ಅ. 4ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಯ ಒಳಾವರಣ ಹಾಗೂ ಹೊರ ಆವರಣದ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.