Watch Live: ದಸರಾ ಮಹೋತ್ಸವ-ಚಿನ್ನದ ಅಂಬಾರಿಯ ಜಂಬೂ ಸವಾರಿ ಆರಂಭ
ಅಂಬಾರಿ ಹೊತ್ತ ಅಭಿಮನ್ಯು ಕುಮ್ಕಿ ಆನೆಗಳಾದ ಕಾವೇರಿ ಹಾಗೂ ವಿಜಯಾಳೊಂದಿಗೆ ಹೆಜ್ಜೆ ಹಾಕಲಿದ್ದಾನೆ.
Team Udayavani, Oct 26, 2020, 2:41 PM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಅಭಿಮನ್ಯು ಚಿನ್ನದ ಅಂಬಾರಿ ಹೊರಲಿದ್ದಾನೆ. ಮಧ್ಯಾಹ್ನ 2.59ರಿಂದ 3.20ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಿದ್ದಾರೆ. ನಂತರ ಮಧ್ಯಾಹ್ನ 3.40ರಿಂದ ರಿಂದ 4.30 ಗಂಟೆಗೆ ಚಿನ್ನದ ಅಂಬಾರಿಯಲ್ಲಿ ವಿಶೇಷವಾಗಿ ಅಲಂಕೃತಗೊಂಡ ಚಾಮುಂಡೇಶ್ವರಿದೇವಿಗೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.
ಇದರೊಂದಿಗೆ ಅಂಬಾರಿ ಹೊತ್ತ ಅಭಿಮನ್ಯು ಕುಮ್ಕಿ ಆನೆಗಳಾದ ಕಾವೇರಿ ಹಾಗೂ ವಿಜಯಾಳೊಂದಿಗೆ ಹೆಜ್ಜೆ ಹಾಕಲಿದ್ದಾನೆ. ಪಟ್ಟದ ಆನೆ ಗೋಪಿ ನಿಶಾನೆ ಆನೆ ವಿಕ್ರಮ ಹಿಂದೆ ಸಾಗಲಿವೆ. ಈ ಬಾರಿ ಪಂಜಿನ ಕವಾಯತು ಇಲ್ಲದಿರುವುದರಿಂದ ಕೇವಲ 40 ನಿಮಿಷ ನಡೆಯುವ ಮೆರವಣಿಗೆಯೊಂದಿಗೆ 10 ದಿನಗಳ ನವರಾತ್ರಿ ಉತ್ಸವಕ್ಕೆ ತೆರೆ ಬೀಳಲಿದ್ದು, ಜಂಬೂ ಸವಾರಿಯ ನೇರ ಪ್ರಸಾರ ವೀಕ್ಷಿಸಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ