Udayavni Special

ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ 9.5 ಕೋಟಿ ಜನರಿಗೆ ಎಂಟನೇ ಕಂತು ಬಿಡುಗಡೆ : ಕಟೀಲ್


Team Udayavani, May 14, 2021, 9:29 PM IST

naleen-kumar-infromed-about-pm-kisam-samman-8th-instalment

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೈತರಿಗೆ ನೆರವಾಗುವ ಮಹತ್ವದ ಉದ್ದೇಶದ ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ ಸುಮಾರು 9.5 ಕೋಟಿ ಜನರಿಗೆ ಎಂಟನೇ ಕಂತು ಬಿಡುಗಡೆಯಾಗಿದೆ. ರಾಜ್ಯದ 51, 67,535 ರೈತರಿಗೆ ಪ್ರಯೋಜನ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಳಗಾವಿ ಜಿಲ್ಲೆಯಲ್ಲಿ 1592 ಪಾಸಿಟಿವ್ ಪ್ರಕರಣ ಪತ್ತೆ : ಹೆಚ್ಚಿದ ಆತಂಕ

ರಾಜ್ಯಕ್ಕೆ ಸುಮಾರು ರೂ 1,065.25 ಕೋಟಿ ನೆರವು ಲಭಿಸಲಿದೆ. ಆರ್ಥಿಕ ಸಂಕಷ್ಟದಿಂದ ತೊಂದರೆಗೊಳಗಾಗಿರುವ ರೈತರಿಗೆ ಇದರಿಂದ ಪ್ರಯೋಜನ ಸಿಗಲಿದೆ. ಕೇರಳದ  33. 39 ಲಕ್ಷ ರೈತರಿಗೆ 684. 92 ಕೋಟಿ ರೂ, ತಮಿಳುನಾಡಿನ 37.15 ಲಕ್ಷ ರೈತರಿಗೆ 751.90 ಕೋಟಿ ರೂ, ಪಾಂಡಿಚೇರಿಯ 10, 154 ರೈತರಿಗೆ 2.03 ಕೋಟಿ ರೂ. ನೆರವು ಲಭಿಸುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು, ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 9.5 ಕೋಟಿ ರೈತರಿಗೆ ಸುಮಾರು 20. 667.75 ಕೋಟಿ ರೂ ಹಣಕಾಸಿನ ನೆರವು ಲಭಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.\

ಇದನ್ನೂ ಓದಿ : ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, ಇಬ್ಬರು ಸಾವು, ಮೂವರು ಗಂಭೀರ

ಟಾಪ್ ನ್ಯೂಸ್

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

Goa AICC Incharge Dinesh Gundurao Statement aganist on BJP

ಬಿಜೆಪಿಯ ಭ್ರಷ್ಟಾಚಾರಗಳ ವಿರುದ್ಧ ಧ್ವನಿಯೆತ್ತಬೇಕಿದೆ :ಎಐಸಿಸಿ ಗೋವಾ ಉಸ್ತುವಾರಿ ಗುಂಡೂರಾವ್

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

Second dose of Covid vaccine not needed for people already infected: Study

ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

9354

ಕೋವಿಡ್:ರಾಜ್ಯದಲ್ಲಿಂದು 14785 ಸೋಂಕಿತರು ಗುಣಮುಖ; 5041 ಹೊಸ ಪ್ರಕರಣ ಪತ್ತೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

9354

ಕೋವಿಡ್:ರಾಜ್ಯದಲ್ಲಿಂದು 14785 ಸೋಂಕಿತರು ಗುಣಮುಖ; 5041 ಹೊಸ ಪ್ರಕರಣ ಪತ್ತೆ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

04

ಅನ್‌ಲಾಕ್‌ ಬೆನ್ನಲ್ಲೆ ಎಚ್ಚರ ಮರೆತ ಜನ

xcvbnmnhgfdsertyhg

ಸಮಸ್ಯೆ ಸೌಹಾರ್ದ ಪರಿಹಾರಕ್ಕೆ  ಅಧಿಕಾರಿಗಳ ಪ್ರಯತ್ನ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

eರತಯುಯತರತಯುಯತರ

ಲಾಕ್‌ಡೌನ್‌ ಸಡಿಲಿಕೆ : ಖರೀದಿಗೆ ನೂಕುನುಗ್ಗಲು

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.