Udayavni Special

ಸಿದ್ದರಾಮಯ್ಯನವರು ಅಧಿಕಾರ ಬಂದಾಗ ಅಹಿಂದವನ್ನು ಮರೆತರು – ನಳಿನ್ ಕುಮಾರ್


Team Udayavani, Jul 25, 2021, 11:45 AM IST

ಸಿದ್ದರಾಮಯ್ಯನವರು ಅಧಿಕಾರ ಬಂದಾಗ ಅಹಿಂದವನ್ನು ಮರೆತರು – ನಳಿನ್ ಕುಮಾರ್

ಉಡುಪಿ:   ಸಿದ್ದರಾಮಯ್ಯ ಅವರು ಅಹಿಂದ ಹೋರಾಟವನ್ನು ಮಾಡಿ ಸಿಎಂ ಪಟ್ಟಕ್ಕೇರಿದಾಗ ಅಹಿಂದವನ್ನು ಮರೆತು ಬಿಟ್ಟರು, ಅವರಿಂದ ಹಿಂದುಳಿದ ವರ್ಗಕ್ಕಾಗಿ ಏನು ಮಾಡಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದರು.

ಕೇದಾರೋತ್ಥಾನ ಟ್ರಸ್ಟ್ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ  ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು ಸಿದ್ದರಾಮಯ್ಯ ಅಧಿಕಾರವನ್ನು ವಹಿಸಿಕೊಂಡ ಬಳಿಕ ಅಹಿಂದವನ್ನು ಮರೆತಿದ್ದಾರೆ. ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ರಾತ್ರಿ ಹಗಲು ಶ್ರಮವಹಿಸಿದ ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಇತಿಹಾಸವಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಅಹಿಂದ ಹೆಸರನ್ನು ಉಲ್ಲೇಖ ಮಾಡುವುದು ಎಷ್ಟು ಸರಿಯೆಂಬುದು ಜನರಿಗೆ ಗೊತ್ತುಎಂದು ಚಾಟಿ ಬೀಸಿದರು.

ಇದನ್ನೂ ಓದಿ: ಉಕ್ಕಿದ ಬೆಣ್ಣೆಹಳ್ಳ; ಹೊಳೆಆಲೂರು- ಮೆಣಸಗಿ ಸಂಪರ್ಕ ಕಡಿತ

ಸಿದ್ದರಾಮಯ್ಯ ಅವರು ಬಿಜೆಪಿಗೆ ತಾಕತ್ತಿದ್ದರೆ ಅಹಿಂದ ಅಭ್ಯರ್ಥಿಯನ್ನು ನಿಲ್ಲಿಸಿ ಎನ್ನುವ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷಕ್ಕೆ ಇದುವರೆಗೆ ಕಾಂಗ್ರಸ್ ನ ಹಾಗೆ ಸುದೀರ್ಘ ಅವಧಿಯ ಅಧಿಕಾರ ಸಿಕ್ಕಿಲ್ಲ. ಹಿಂದೆ ವಾಜಪೇಯಿ ಅವರ ಕಾಲದಲ್ಲಿ ಮುಸ್ಲಿಂ ವ್ಯಕ್ತಿ ಅಬ್ದುಲ್ ಕಲಾಂನಂಥವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದು ಗೊತ್ತೇ ಇದೆ. ಈಗ ನರೇಂದ್ರ ಮೋದಿಯವರು  ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿಯನ್ನಾಗಿ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಗೋವಿಂದ ಕಾರಂಜೋಳ ಅವರನ್ನು ಡಿಸಿಎಂಯನ್ನಾಗಿ ಮಾಡಿದ್ದಾರೆ. ಮೊನ್ನೆ ಕೇಂದ್ರದಲ್ಲಿ ನಾರಾಯಣ ಸ್ವಾಮಿ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೆ. ನಮ್ಮ ಪಕ್ಷ ದಲಿತರಿಗೆ ನ್ಯಾಯ ಹಾಗೂ ಸಮಾನ ಸ‍್ಥಾನಮಾನ ಕೊಟ್ಟಿದೆ ಎಂದರು.

ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಮುಖ್ಯಮಂತ್ರಿಗಳು ಆಯಾ ಕ್ಷೇತ್ರದ ಜನಪ್ರತಿನಿಧಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಇದುವರೆಗೆ ನನಗೆ ಮಾಹಿತಿಯಿಲ್ಲ. ಇದರ ಬಗ್ಗೆ ಏನನ್ನೂ ಹೇಳಲು ಇಷ್ಟವಿಲ್ಲ ಎಂದರು.

ಆಡಿಯೋ ವೈರಲ್ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಆ ಕುರಿತು ದೂರು ಕೊಟ್ಟಿದ್ದೇವೆ. ತನಿಖೆ ನಡೆಯುತ್ತಿದೆ ಎಂದರು.

ಟಾಪ್ ನ್ಯೂಸ್

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ತೈಲ ಬೆಲೆ ಇಳಿಕೆಗೆ ಸರಕಾರದ ಯತ್ನ

ತೈಲ ಬೆಲೆ ಇಳಿಕೆಗೆ ಸರಕಾರದ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಮ ಬಾಹಿರ ಕಲ್ಲು ಗಣಿಗಾರಿಕೆ ಆರೋಪ:ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ಸೂಚನೆ

ನಿಯಮ ಬಾಹಿರ ಕಲ್ಲು ಗಣಿಗಾರಿಕೆ ಆರೋಪ: ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ಸೂಚನೆ

ರಾಜ್ಯದಲ್ಲಿ ಅ. 21ರಿಂದ ಭಾರೀ ಮಳೆ?

ರಾಜ್ಯದಲ್ಲಿ ಅಕ್ಟೋಬರ್ 21 ರಿಂದ ಭಾರೀ ಮಳೆ?

ದೇಶಿ ತಳಿಗಳ ಅಭಿವೃದ್ಧಿಗೆ ಅಮೃತ ಸಿರಿ, ಅಮೃತ ಧಾರಾ

ದೇಶಿ ತಳಿಗಳ ಅಭಿವೃದ್ಧಿಗೆ ಅಮೃತ ಸಿರಿ, ಅಮೃತ ಧಾರಾ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.