ದ್ರೌಪದಿ ಮುರ್ಮು ಅವರಿಗೆ ದಾಖಲೆ ಮತದ ಗೆಲುವು: ನಳಿನ್‍ ಕುಮಾರ್ ಕಟೀಲ್ ಅಭಿನಂದನೆ

Team Udayavani, Jul 22, 2022, 10:43 AM IST

ದ್ರೌಪದಿ ಮುರ್ಮು ಅವರಿಗೆ ದಾಖಲೆ ಮತದ ಗೆಲುವು: ನಳಿನ್‍ ಕುಮಾರ್ ಕಟೀಲ್ ಅಭಿನಂದನೆ

ಬೆಂಗಳೂರು: ಎನ್‍ಡಿಎ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಸ್ಪರ್ಧಿಸಿ ದಾಖಲೆ ಮತಗಳಿಂದ ಗೆಲುವು ಪಡೆದು ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ. ಇದು ಜನಸಾಮಾನ್ಯರಿಗೆ ಸಿಕ್ಕಿದ ಗೆಲುವು ಎಂದು ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಸ್ವಾತಂತ್ರ್ಯದ ಬಳಿಕ ಮೊದಲ ಬಾರಿಗೆ ಒಬ್ಬ ಆದಿವಾಸಿ ಮಹಿಳೆಗೆ ರಾಷ್ಟ್ರಪತಿಯಾಗುವ ಅವಕಾಶ ಲಭಿಸಿದೆ. ದ್ರೌಪದಿ ಮುರ್ಮು ಅವರು ತಾನು ಕಲಿಯುವ ವಾತಾವರಣ ಇಲ್ಲದೆ ಇದ್ದರೂ ಸುಶಿಕ್ಷಿತೆಯಾಗಿ ಕಲಿತು, ಸರಕಾರಿ ನೌಕರಿ, ಉಪನ್ಯಾಸಕಿ, ಕಾರ್ಪೊರೇಟರ್, ಶಾಸಕಿ, ಒಡಿಶಾ ಸರಕಾರದಲ್ಲಿ ಸಚಿವೆಯಾಗಿ ಹಲವು ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಜಾರ್ಖಂಡ್ ರಾಜ್ಯದ ರಾಜ್ಯಪಾಲೆಯಾಗಿ ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದಾರೆ. ಭಾರತವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಗೌರವಕ್ಕೆ ಪಾತ್ರವಾಗಲಿದೆ ಎಂದು ನಳಿನ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:VIDEO: ಸೇತುವೆ ಮೇಲೆ ಸಾಗುತ್ತಿದ್ದ ರೈಲಿನಲ್ಲಿ ಬೆಂಕಿ; ಕಿಟಕಿ ಮೂಲಕ ಜಿಗಿದ ಪ್ರಯಾಣಿಕರು

ಸಮರ್ಥ ಹಾಗೂ ಅನುಭವವುಳ್ಳ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ನರೇಂದ್ರ ಮೋದಿ ಮತ್ತು ಎನ್‍ಡಿಎ ಪಕ್ಷಗಳ ಮುಖಂಡರಿಗೆ ಅವರು ಧನ್ಯವಾದ ಸಮರ್ಪಿಸಿದ್ದಾರೆ.

ರಾಜ್ಯ ನಾಯಕರಿಂದ ಅಭಿನಂದನೆ

Koo App

ಪ್ರಥಮ ಬುಡಕಟ್ಟು ಮಹಿಳಾ ರಾಷ್ಟ್ರಪತಿಯನ್ನು ಚುನಾಯಿಸಿದ ಭಾರತ ಸಾಮಾನ್ಯ ಹಿನ್ನಲೆಯಿಂದ ಬಂದು ಇಂದು ರಾಷ್ಟ್ರದ ಉನ್ನತ ಹುದ್ದೆಯನ್ನು ಅಲಂಕರಿಸುತ್ತಿರುವ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾರತದ ವೈವಿಧ್ಯತೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯ ಪ್ರತೀಕವಾಗಿದ್ದಾರೆ. ಭಾರತದ ಪ್ರಥಮ ಪ್ರಜೆಯಾಗಿ ಆಯ್ಕೆಗೊಂಡ ಅವರಿಗೆ ಹಾರ್ದಿಕ ಶುಭಾಶಯಗಳು.

Pralhad Joshi (@joshipralhad) 21 July 2022

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.