ಚುನಾವಣೆ ಎದುರಿಸಲು ಸನ್ನದ್ಧ: ನಳಿನ್ ಕುಮಾರ್ ಕಟೀಲ್
Team Udayavani, May 21, 2022, 7:44 PM IST
ಬೆಂಗಳೂರು: ಬಿಬಿಎಂಪಿ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ದವಾಗಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸೇರಿದಂತೆ ಯಾವುದೇ ಚುನಾವಣೆ ಎದುರಿಸಲು ಪಕ್ಷವು ಸನ್ನದ್ದಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಪಕ್ಷವು ಬೆಂಗಳೂರಿನಲ್ಲಿ ಗರಿಷ್ಠ ಸಂಸದರನ್ನು ಮತ್ತು ಶಾಸಕರನ್ನು ಹೊಂದಿದೆ. ಅಲ್ಲದೆ, ಸಂಘಟನೆಯಾಗಿ ಪಕ್ಷವು ಅತ್ಯಂತ ಬಲಿಷ್ಠವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುವುದಾಗಿ ಅವರು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಪಾಲಿಸಿಕೊಂಡು ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಜನೋಪಯೋಗಿ ಕಾರ್ಯಗಳನ್ನು ಜನರ ಗಮನಕ್ಕೆ ತರುವ ಮೂಲಕ ಪಕ್ಷವು ಗರಿಷ್ಠ ಸ್ಥಾನಗಳನ್ನು ಗೆದ್ದು ಬಿ.ಬಿ.ಎಂ.ಪಿ.ಯಲ್ಲಿ ಅಧಿಕಾರಕ್ಕೇರಲಿದೆ ಎಂದು ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪದವಿ ಕಾಲೇಜು ಶುಲ್ಕ ನಿಗದಿ ಮಾಡಿದ ಕಾಲೇಜು ಶಿಕ್ಷಣ ಇಲಾಖೆ
ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ ರಾಜಭವನ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ
ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ ಸೇವೆ 6ರಿಂದ 5 ವರ್ಷಕ್ಕೆ ಇಳಿಕೆ: ಡಿಸಿಪಿ ನಿಶಾ ಜೇಮ್ಸ್
ರಾಜ್ಯದಲ್ಲಿಂದು 816 ಕೋವಿಡ್ ಪಾಸಿಟಿವ್ : ಸಕ್ರಿಯ ಪ್ರಕರಣ 5,180
ಹೊಸಪೇಟೆ: ಏಕಾಏಕಿ ಹೊತ್ತಿ ಉರಿದ ಕಾರು ; ಪ್ರಯಾಣಿಕರು ಪಾರು