ಉತ್ತರ ಪ್ರದೇಶದ ಜಿಲ್ಲಾ ಪಂಚಾಯತ್ಗಳಲ್ಲಿ ಬಿಜೆಪಿ ಚಾರಿತ್ರಿಕ ಗೆಲುವು: ನಳಿನ್ ಕಟೀಲ್
Team Udayavani, Jul 4, 2021, 4:05 PM IST
ಬೆಂಗಳೂರು: ಉತ್ತರ ಪ್ರದೇಶದ ಜಿಲ್ಲಾ ಪಂಚಾಯತ್ಗಳಲ್ಲಿ ಬಿಜೆಪಿ ಅತ್ಯದ್ಭುತ ಸಾಧನೆಗೆ ಬಿಜೆಪಿ ರಾಜ್ಯಾಧ್ಯಕ್ಷರು ನಳಿನ್ಕುಮಾರ್ ಕಟೀಲ್ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ. ಇದು 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಪಂಚ ಕೌರವರು ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ: ಸಚಿವ ಈಶ್ವರಪ್ಪ
ಜನಪರ ಕೆಲಸಗಳು ಮತ್ತು ಕೋವಿಡ್ನ ಅತ್ಯಂತ ಸಮರ್ಥ ನಿರ್ವಹಣೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಿರುವುದಕ್ಕೆ ಇದು ಸಾಕ್ಷಿಯಂತಿದೆ ಎಂದು ಅವರು ತಿಳಿಸಿದ್ದಾರೆ.
ಒಟ್ಟು 75 ಜಿಲ್ಲಾ ಪಂಚಾಯತ್ಗಳ ಅಧ್ಯಕ್ಷ ಸ್ಥಾನದ ಪೈಕಿ 67ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದೊಂದು ಚಾರಿತ್ರಿಕ ಗೆಲುವು ಎಂದು ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್