ನಕ್ಸಲ್ ವದಂತಿ: ಶೋಧ ಕಾರ್ಯ ಚುರುಕು
Team Udayavani, Oct 25, 2018, 6:40 AM IST
ಶಿವಮೊಗ್ಗ: ತಾಲೂಕಿನ ಉಂಬ್ಳೆಬೈಲು ಸಮೀಪ ನಕ್ಸಲರು ಕಾಣಿಸಿಕೊಂಡಿದ್ದಾರೆಂಬ ಸುದ್ದಿ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಶೋಧಕಾರ್ಯ ನಡೆಸುತ್ತಿದೆ.
ಉಂಬ್ಳೆಬೈಲು ಗ್ರಾಮದ ನಿವಾಸಿಯೊಬ್ಬರು ತಮ್ಮ ತೋಟಕ್ಕೆ ಹೋಗುವಾಗ ನಕ್ಸಲರು ಕಾಣಿಸಿಕೊಂಡಿದ್ದಾರೆಂದು ಹೇಳಿದ್ದಾರೆ. ಈ ವಿಷಯ ವೈರಲ್ ಆಗಿದೆ. ತಕ್ಷಣ ಪೊಲೀಸರೂ ಈ ಬಗ್ಗೆ ವಿಚಾರಣೆ ನಡೆಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಆದರೆ, ಈಗ ನಕ್ಸಲರು ಕಂಡಿದ್ದಾರೆ ಎಂಬ ಸುದ್ದಿ ಹರಡಿದ್ದು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಜಿಲ್ಲಾದ್ಯಂತ ಮುನ್ನೆಚ್ಚರಿಕೆ ಕ್ರಮವಾಗಿ ಜಾಗರೂಕತೆ ವಹಿಸಲಾಗಿದೆ. ನಕ್ಸಲ್ ಚಲನವಲನ ಕಂಡುಬಂದರೆ ತಕ್ಷಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ