ನೀರ್ ದೋಸೆ ನಿರ್ಮಾಪಕ ಅರೆಸ್ಟ್
Team Udayavani, Sep 20, 2018, 1:02 PM IST
ಬೆಂಗಳೂರು: ಸೂಪರ್ ಹಿಟ್ ಚಲನಚಿತ್ರ ನೀರ್ ದೋಸೆ ನಿರ್ಮಾಪಕ ಆರ್.ಪ್ರಸನ್ನ ಅವರನ್ನು ಬ್ಯಾಂಕ್ ವಂಚನೆ ಆರೋಪದಡಿಯಲ್ಲಿ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.
ಚಿತ್ರ ನಿರ್ಮಾಪಕ ಆರ್.ಪ್ರಸನ್ನ ಅವರು ಒಂದೇ ಆಸ್ತಿ ಪತ್ರವನ್ನು ಕಲರ್ ಜೆರಾಕ್ಸ್ ಮಾಡಿ ಮೂರು ಬ್ಯಾಂಕ್ ಗಳಿಂದ ಸಾಲ ಪಡೆದಿದ್ದರು. ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್