ಕೆನರಾ ಬ್ಯಾಂಕ್ಗೆ ನೂತನ ಸಿಎಫ್ಒ
Team Udayavani, Feb 7, 2019, 1:19 AM IST
ಬೆಂಗಳೂರು: ಕೆನರಾ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ವಿ.ರಾಮಚಂದ್ರ ಅವರನ್ನು ಮುಖ್ಯ ಹಣಕಾಸು ಅಧಿಕಾರಿ ಯನ್ನಾಗಿ (ಸಿಎಫ್ಒ) ನೇಮಿಸಲಾಗಿದ್ದು, ಫೆಬ್ರವರಿ 1 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಧಾನ ವ್ಯವಸ್ಥಾಪಕ ಎನ್.ಸಿವಸಂಕರನ್ ಅವರು ಜನವರಿ 31ಕ್ಕೆ ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ರಾಮಚಂದ್ರ ಅವರನ್ನು ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ