ರಾಜ್ಯದಲ್ಲಿ 181 ಹೊಸ ಕೋವಿಡ್ ಸೋಂಕು ಪತ್ತೆ: 3 ಮಂದಿ ಕೋವಿಡ್ಗೆ ಬಲಿ
Team Udayavani, Oct 13, 2022, 8:30 PM IST
ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 181 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 110 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಬಲಿಯಾಗಿದ್ದಾರೆ. ಮೈಸೂರಿನಲ್ಲಿ 10 ಪ್ರಕರಣ ದಾಖಲಾಗಿದ್ದು, ಓರ್ವ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ. ಉಳಿದ ಜಿಲ್ಲೆಗಳಲ್ಲಿ ಬೆರಳೆಣಿಕೆಯಷ್ಟು ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು 2,848 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದ್ದು, ಗುರುವಾರ 146 ಮಂದಿ ಬಿಡುಗಡೆ ಹೊಂದಿದ್ದಾರೆ.
ಬೆಂಗಳೂರಿನಲ್ಲಿ ಅತೀ ಹೆಚ್ಚು 2,573 ಕೋವಿಡ್ ಕೇಸ್ಗಳು ಸಕ್ರೀಯವಾಗಿದ್ದರೆ, ರಾಮನಗರ-43, ಮೈಸೂರು-39, ಬಳ್ಳಾರಿ-33, ದ.ಕನ್ನಡದಲ್ಲಿ 23 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ನಂತರದ ಸ್ಥಾನದಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ