ನವ ಜೋಡಿಗಳ ಮತದಾನ
Team Udayavani, May 20, 2019, 3:03 AM IST
ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾನುವಾರ ಮೂವರು ನವವಿವಾಹಿತ ಜೋಡಿಗಳು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡರು.
ರಟಕಲ್ ಗ್ರಾಮದ ಒಂದೇ ಕುಟುಂಬದ ನವ ದಂಪತಿ ರಾಮಶೆಟ್ಟಿ ಸೀಗಿ-ನಾಗವೇಣಿ ಮತ್ತು ವೀರಣ್ಣ ಸೀಗೆ-ಲಕ್ಷ್ಮಿ ಒಟ್ಟಾಗಿ ಬಂದು 2ನೇ ವಾರ್ಡ್ನ ಮತಗಟ್ಟೆಯಲ್ಲಿ ಮತದಾನದ ಹಕ್ಕು ಚಲಾಯಿಸಿದರು.
ಚಿಮ್ಮಾಇದಲಾಯಿ ಗ್ರಾಮದಲ್ಲಿ ನವ ಜೋಡಿ ವೀರೇಶ ಧೂಳಪ್ಪನವರ ಮತ್ತು ಸ್ವಪ್ನಾ ಅವರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು