Udayavni Special

ಹೊಸ ತಾಲೂಕು ರಚನೆ: ಸರ್ಕಾರಕ್ಕೆ ನೋಟಿಸ್‌


Team Udayavani, Jul 18, 2019, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಘೋಷಣೆ ಮಾಡಲಾದ 50 ತಾಲೂಕುಗಳು ಎರಡು ವರ್ಷ ಕಳೆದರೂ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ ಹಾಗೂ ಬೇಕಾದ ಅಗತ್ಯ ಮೂಲಸೌಕರ್ಯ ಒದಗಿಸಿಲ್ಲ, ಕಚೇರಿಗಳನ್ನು ನಿರ್ಮಿಸಿಲ್ಲ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಬುಧವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತಂತೆ ಬೀದರ್‌ ಜಿಲ್ಲೆ ಔರಾದ್‌ ತಾಲೂಕಿನ ನಿವಾಸಿ ಗುರುನಾಥ ವದ್ದೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಹಾಗೂ ನ್ಯಾ.ಎಚ್‌.ಟಿ.ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

2017-18ನೇ ಸಾಲಿನ ಬಜೆಟ್‌ನಲ್ಲಿ 50 ಹೊಸ ತಾಲೂಕುಗಳ ರಚನೆ ಬಗ್ಗೆ ಘೋಷಣೆ ಮಾಡಲಾಗಿತ್ತು. ಅದರಂತೆ, ಕೆಲವು ನಗರ ಹಾಗೂ ಪಟ್ಟಣ ಪ್ರದೇಶಗಳನ್ನು ಹೊಸ ತಾಲೂಕುಗಳೆಂದು ಗುರುತಿಸಿ ಅಧಿಸೂಚನೆ ಹೊರಡಿಸಲಾಗಿತ್ತು.

ಹೊಸ ತಾಲೂಕುಗಳಿಗೆ ಮಿನಿ ವಿಧಾನಸೌಧ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು 2018ರ ಸೆ.20ರಂದು ಹೇಳಿಕೆ ನೀಡಿದ್ದರು. ಆದರೆ, ಈವರೆಗೆ ಅಂತಹ ಯಾವುದೇ ವ್ಯವಸ್ಥೆ ಆಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಟಾಪ್ ನ್ಯೂಸ್

sadu

ಫಾ ಡು ಪ್ಲೆಸಿಸ್‌ಗೆ ಜೀವ ಬೆದರಿಕೆ! ದಶಕದ ಹಿಂದೆ ನಡೆದ ಘಟನೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

ಕೋವಿಡ್ ಹಿನ್ನೆಲೆ : ಸಿಬಿಎಸ್‌ಇ 10ನೇ ತರಗತಿ ಫ‌ಲಿತಾಂಶ ಮುಂದೂಡಿಕೆ

ಕೋವಿಡ್ ಹಿನ್ನೆಲೆ : ಸಿಬಿಎಸ್‌ಇ 10ನೇ ತರಗತಿ ಫ‌ಲಿತಾಂಶ ಮುಂದೂಡಿಕೆ

cats

ದಾವಣಗೆರೆ ಜಿಲ್ಲೆಯಲ್ಲಿಂದು ಕೋವಿಡ್ ಗೆದ್ದ 187 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್

cats

ಹಾವೇರಿ ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿನಿಂದ 257 ಜನರು ಗುಣಮುಖ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

cats

ದಾವಣಗೆರೆ ಜಿಲ್ಲೆಯಲ್ಲಿಂದು ಕೋವಿಡ್ ಗೆದ್ದ 187 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬಾಕಿ ಇರುವ ಬಿಲ್ಲನ್ನು ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸಚಿವ ಎಂಟಿಬಿ ನಾಗರಾಜ್ ಸೂಚನೆ

ಬಾಕಿ ಇರುವ ಬಿಲ್ಲನ್ನು ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸಚಿವ ಎಂಟಿಬಿ ನಾಗರಾಜ್ ಸೂಚನೆ

ವಿವಾಹ ವಾರ್ಷಿಕೋತ್ಸವದ ದಿನದಂದೇ ಪತ್ನಿ ಸಾವು : ಕುಟುಂಬದ ಸಂಭ್ರಮಕ್ಕೆ ತಣ್ಣೀರೆರೆಚಿದ ಕೋವಿಡ್

ವಿವಾಹ ವಾರ್ಷಿಕೋತ್ಸವದ ದಿನದಂದೇ ಪತ್ನಿ ಸಾವು : ಕುಟುಂಬದ ಸಂಭ್ರಮಕ್ಕೆ ತಣ್ಣೀರೆರೆಚಿದ ಕೋವಿಡ್

cats

ರಾಜ್ಯದಲ್ಲಿಂದು 30309 ಪ್ರಕರಣ ಪತ್ತೆ ; 58395 ಜನರು ಗುಣಮುಖ

MUST WATCH

udayavani youtube

ಉಡುಪಿ ಮಲ್ಲಿಗೆ ಬೆಳೆದು ಆದಾಯ ಗಳಿಸಿದ ಪುತ್ತೂರಿನ ಲೋಬೋ..!

udayavani youtube

ಮಳೆಗೆ ಉರುಳಿದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ..!

udayavani youtube

ಆಪತ್ಬಾಂಧವ ಆಟೋ ಡ್ರೈವರ್ – ಮಹೇಶ್ ಮಣಿಪಾಲ

udayavani youtube

ಕೊರೊನಾ ವಿಷಮ ಸ್ಥಿತಿ ಯಲ್ಲಿರುವ ಭಾರತಕ್ಕೆ “ಸಂಜೀವಿನಿ’

udayavani youtube

ಲಾಕ್​ಡೌನ್ ನಿಯಮ ಉಲ್ಲಂಘಿಸಿದ ಯುವಕರಿಗೆ ನಾಗಿಣಿ ಡ್ಯಾನ್ಸ್ ಶಿಕ್ಷೆ

ಹೊಸ ಸೇರ್ಪಡೆ

sadu

ಫಾ ಡು ಪ್ಲೆಸಿಸ್‌ಗೆ ಜೀವ ಬೆದರಿಕೆ! ದಶಕದ ಹಿಂದೆ ನಡೆದ ಘಟನೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

18-23

ಖಾಸಗಿ ವೈದ್ಯರಿಂದ ತಪಾಸಣೆಗೆ ಅನುಮತಿ ನೀಡಲು ಆಗ್ರಹ

18-22

ಇನ್ನೊಂದು ವಾರ ಬೀಳಲಿದೆ ಬಿಗಿ ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.