ಹೊಸವರ್ಷ:ನಂದಿ ಬೆಟ್ಟ,ಆವಲ ಬೆಟ್ಟಕ್ಕೆ ಪ್ರವೇಶ ನಿಷೇಧ
Team Udayavani, Dec 30, 2017, 4:38 PM IST
ಬೆಂಗಳೂರು: ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಬಳ್ಳಾಪುರದ ನಂದಿಬೆಟ್ಟ ಮತ್ತು ಆವಲ ಬೆಟ್ಟಕ್ಕೆ ಹೊಸ ವರ್ಷದ ವೇಳೆ ಪ್ರವೇಷ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಹೊಸ ವರ್ಷದ ವೇಳೆ ಪ್ರವಾಸಿಗರು ಹರಿದು ಬಂದು ಕಳವಳಕಾರಿ ಘಟನೆಗಳು ನಡೆಯುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಮುಂಜಾಗೃತಾ ಕ್ರಮವಾಗಿ ಪ್ರವೇಶವನ್ನೇ ನಿಷೇಧಿಸಲಾಗಿದೆ.
ಡಿಸೆಂಬರ್ 31 ರ ಸಂಜೆ 4 ಗಂಟೆಯಿಂದ ಜನವರಿ 1 ರ ಬೆಳಗ್ಗೆ 8 ಗಂಟೆಯವರೆಗೆ ಪ್ರವಾಸಿ ತಾಣಗಳಿಗೆ ಯಾರಿಗೂ ಪ್ರವೇಶ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸರನ್ನು ನಿಯೋಜಿಸಿ ಭದ್ರತೆ ಕೈಗೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ
ನಾವು ಮುಳುಗುತ್ತಿದ್ದೇವೆಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ
ಹೊರಟದ್ದು ಕೊಲ್ಲೂರಿಗೆ; ತಲುಪಿದ್ದು ಗೋವಾಕ್ಕೆ! ಬಸ್ ಚಾಲಕನ ಯಡವಟ್ಟಿಗೆ ಯಾತ್ರಾರ್ಥಿಗಳು ಗರಂ
ಭಗತ್ ಸಿಂಗ್ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ;
4ರ ಅದೃಷ್ಟ ಯಾರಿಗೆ? ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಕುದುರೆ ವ್ಯಾಪಾರದ ಭೀತಿ