ಎನ್ಐಎ ದಾಳಿ: ಕಾಪುವಿನಲ್ಲಿ ರಸ್ತೆ ತಡೆದು ದಿಢೀರ್ ಪ್ರತಿಭಟನೆ, ಹಲವರು ವಶಕ್ಕೆ
Team Udayavani, Sep 22, 2022, 2:10 PM IST
ಕಾಪು : ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಹಾಗೂ ಮುಖಂಡರ ಬಂಧನವನ್ನು ವಿರೋಧಿಸಿ ಪಿಎಫ್ಐ ಜಿಲ್ಲಾಧ್ಯಕ್ಷ ಫಯಾಜ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ದೀರ್ಘಾಯುಷಿ ಎಂಬ ಖ್ಯಾತಿಯ ಹುಲಿ ‘ಹನುಮ’ ಇನ್ನಿಲ್ಲ
ಯಾವುದೇ ರೀತಿಯಲ್ಲಿ ಪೊಲೀಸ್ ಅನುಮತಿ ಪಡೆಯದೆ ಹೆದ್ದಾರಿ ತಡೆ ನಡೆಸಿದ ಪಿಎಫ್ಐ ಜಿಲ್ಲಾಧ್ಯಕ್ಷ ಫಯಾಝ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಪು ವೃತ್ತ ನಿರೀಕ್ಷ ಕೆ.ಸಿ ಪೂವಯ್ಯ, ಕಾಪು ಎಸೈ ಶ್ರೀ ಶೈಲ ಮುರಗೋಡ ಹಾಗು ಸಿಬ್ಬಂದಿಗಳು ಸ್ಥಳದಲ್ಲಿ ಬಂದೊಬಸ್ತ್ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ