Fake notes;NIAಯಿಂದ ಬೆಂಗಳೂರು,ಬಳ್ಳಾರಿ ಸೇರಿ ಏಕಕಾಲದಲ್ಲಿ 4 ರಾಜ್ಯಗಳಲ್ಲಿ ದಾಳಿ
Team Udayavani, Dec 2, 2023, 5:48 PM IST
ಹೊಸದಿಲ್ಲಿ/ ಬಳ್ಳಾರಿ: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದೇಶದ ವಿವಿಧ ಭಾಗಗಳಲ್ಲಿ ನಕಲಿ ಭಾರತೀಯ ಕರೆನ್ಸಿ ನೋಟು (FICN) ದಂಧೆಗಳನ್ನು ಭೇದಿಸಲು ಬೆಂಗಳೂರು, ಬಳ್ಳಾರಿ ಸೇರಿ ನಾಲ್ಕು ರಾಜ್ಯಗಳಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿದ್ದು, ನಕಲಿ ನೋಟುಗಳು, ಕರೆನ್ಸಿ ಮುದ್ರಣ ಕಾಗದ, ಪ್ರಿಂಟರ್ಗಳು ಮತ್ತು ಡಿಜಿಟಲ್ ಗ್ಯಾಜೆಟ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಉತ್ತರಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕದಲ್ಲಿ ದಾಳಿ ನಡೆಸಲಾಗಿದೆ. ಈ ಪ್ರಕರಣವು ಶಂಕಿತರಿಂದ ರೂಪಿಸಲಾದ ದೊಡ್ಡ ಪಿತೂರಿಗೆ ಸಂಬಂಧಿಸಿದ್ದು, ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ನವೆಂಬರ್ 24 ರಂದು ದಾಖಲಿಸಲಾದ ಪ್ರಕರಣದಲ್ಲಿ ತನಿಖೆಯ ಭಾಗವಾಗಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ